ಶ್ವಾನಕ್ಕೆ ಚಿಕಿತ್ಸೆ ನೀಡಿದ ಜಾನುವಾರು ಅಧಿಕಾರಿ
Team Udayavani, Feb 26, 2022, 5:14 PM IST
ಕೊಟ್ಟಿಗೆಹಾರ: ಬಣಕಲ್‌ನ ರಾಷ್ಟ್ರೀಯಹೆದ್ದಾರಿಯಲ್ಲಿ ಅನಾಮಧೇಯವಾಹನವೊಂದು ಡಿಕ್ಕಿ ಹೊಡೆದು ನರಳುತ್ತಿದ್ದಶ್ವಾನವನ್ನು ಬಣಕಲ್ ಜಾನುವಾರುಅಧಿಕಾರಿ ಅಜೀಜ್ ಅಹಮ್ಮದ್ ಚಿಕಿತ್ಸೆನೀಡಿ ಮಾನವೀಯತೆ ಮೆರೆದಿದ್ದಾರೆ.
ಪತ್ರಿಕೆಯೊಂದಿಗೆ ಮಾತನಾಡಿದ ಅವರು,ರಾಷ್ಟ್ರೀಯ ಹೆದ್ದಾರಿ ವಿಸ್ತರಣೆಯಿಂದಮೂಕಪ್ರಾಣಿಗಳು ವಾಹನಗಳ ಅಡಿಗೆಸಿಲುಕಿ ಪ್ರಾಣ ಬಿಡುತ್ತಿವೆ.
ಬಣಕಲ್ ರಸ್ತೆಮಧ್ಯದಲ್ಲಿ ಅಪಘಾತವಾಗಿ ಹೊಟ್ಟೆ ತೆರೆದಿದ್ದನಾಯಿಯನ್ನು ಹೊಟ್ಟೆ ಹೊಲಿದು ಸುಶ್ರೂಶೆಮಾಡಿದ್ದೇನೆ. ನಾಯಿ ಬದುಕಿದರೆ ನನ್ನಕಾರ್ಯ ಸಾರ್ಥಕವಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.