ಕರಾವಳಿ ಆಯಿತು ಇದೀಗ ಮಲೆನಾಡಿನಲ್ಲೂ ಮುಸ್ಲಿಂ ವ್ಯಾಪಾರಿಗಳ ನಿರ್ಬಂಧಕ್ಕೆ ಒತ್ತಾಯ
Team Udayavani, Mar 23, 2022, 2:50 PM IST
ಚಿಕ್ಕಮಗಳೂರು: ಕರಾವಳಿಯಲ್ಲಿ ದೇವಸ್ಥಾನದ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳ ನಿಷೇಧಕ್ಕೆ ಒತ್ತಾಯ ಕೇಳಿ ಬಂದ ಬೆನ್ನಲ್ಲೇ ಇತ್ತ ಮಲೆನಾಡಲ್ಲೂ ಅದೇ ಕೂಗು ಕೇಳಿ ಬಂದಿದೆ.
ಶೃಂಗೇರಿ ತಾಲೂಕಿನ ಚಿತ್ರವಳ್ಳಿ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿಷೇಧಿಸಿಬೇಕೆಂದು ಸ್ಥಳೀಯರು ಮನವಿ ಮಾಡಿದ್ದಾರೆ. ಅಡ್ಡಗದ್ದೆ ಗ್ರಾಮದ ವನ ದುರ್ಗಾಪರಮೇಶ್ವರಿ ಜಾತ್ರೆಗೆ ಅನ್ಯ ಧರ್ಮಿಯರಿಗೆ ಅಂಗಡಿ, ಮಳಿಗೆ ತೆರೆಯಲು ಅವಕಾಶ ನೀಡದಂತೆ ಅಡ್ಡಗದ್ದೆ ಗ್ರಾಮ ಪಂಚಾಯಿತಿಗೆ ಸ್ಥಳೀಯರು ಮನವಿ ಮಾಡಿದ್ದಾರೆ.
ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ನಿಯಮದಂತೆ ಕ್ರಮಕೈಗೊಳ್ಳಲು ಗ್ರಾಮಸ್ಥರು ಮನವಿ ಮಾಡಿದ್ದಾರೆ.
ಕರಾವಳಿಯಲ್ಲಿ ಕಳೆದೆರೆಡು ದಿನಗಳಿಂದ ದೇವಸ್ಥಾನದ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ ಹಾಕಿರುವ ಬಗ್ಗೆ ಪರ – ವಿರೋಧ ಚರ್ಚೆಗಳು ನಡೆಯುತ್ತಿದ್ದು, ಇದೀಗ ಮಲೆನಾಡು ಭಾಗಕ್ಕೂ ವಿವಾದ ಹಬ್ಬಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್ಕೌಂಟರ್ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.