ದೇವರ ದರ್ಶನದಿಂದ ಭಕ್ತಿಯ ಪ್ರೇರಣೆ
Team Udayavani, Apr 20, 2022, 8:03 PM IST
ಚಿಕ್ಕಮಗಳೂರು: ಶ್ರೀ ಕ್ಷೇತ್ರಕ್ಕೆ ಬಂದು ದೇವರದರ್ಶನ ಪಡೆದ ನನಗೆ ಅತ್ಯಂತ ಭಕ್ತಿಯ ಭಾವಅನುಭವವಾಗಿದೆ ಎಂದು ಮುಖ್ಯಮಂತ್ರಿಬಸವರಾಜ ಬೊಮ್ಮಾಯಿ ಹೇಳಿದರು.ಮಂಗಳವಾರ ಕೊಪ್ಪ ತಾಲೂಕು ಹರಿಹರಪುರಶ್ರೀಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದುಜಗದ್ಗುರು ಶಂಕರಾಚಾರ್ಯ ಶ್ರೀ ಸ್ವಯಂಪ್ರಕಾಶಸಚ್ಚಿದಾನಂದ ಸರಸ್ವತೀ ಮಹಾಸ್ವಾಮಿಗಳನೇತೃತ್ವದಲ್ಲಿ ನಡೆಯುತ್ತಿರುವ ಐತಿಹಾಸಿಕ ಮಹಾಕುಂಭಾಭಿಷೇಕದಲ್ಲಿ ಪಾಲ್ಗೊಂಡು ಅವರುಮಾತನಾಡಿದರು.
ಶ್ರೀ ಲಕ್ಷಿ ¾à ನರಸಿಂಹ ಸ್ವಾಮಿ, ಶಾರದಾಂಬೆದರ್ಶನ ಪಡೆದು ನನ್ನಲ್ಲಿ ಒಂದು ರೀತಿ ವಿದ್ಯುತ್‌ಸಂಚಲನವಾದಂತೆ ಅನುಭವವಾಗಿದೆ. ಒಂದುರೀತಿಯ ಭಕ್ತಿಯ ಪ್ರೇರಣೆ ಪಡೆದುಕೊಂಡಿದ್ದೇನೆಎಂದು ಅಭಿಪ್ರಾಯಿಸಿದರು.ಭಕ್ತಿ ಎಂದರೆ ಉತ್ಕೃಷ್ಟವಾದ ಪ್ರೀತಿ.ದೇವರಿಗೆ ಕಂಡೀಶನ್ ಹಾಕಿ ಪ್ರಾರ್ಥಿಸುವುದುಪ್ರಾರ್ಥನೆಯಾಗುವುದಿಲ್ಲ, ಹನುಮಾನ್‌ಚಾಲೀಸಾದಲ್ಲಿ ಉಲ್ಲೇಖೀಸಿದಂತೆ ಇಚ್ಛೆ ಪಡದಿದ್ದರೂದೇವರ ಆಶೀರ್ವಾದ ಕಡಿಮೆಯಾಗುವುದಿಲ್ಲ,ದೇವರಿಗೆ ಎಲ್ಲವೂ ಗೊತ್ತು ಎಂದರು.
ನಾವು ಭೂಮಿಯ ಮೇಲೆ ಬಂದ ನಂತರಸುಖ ದುಃಖ, ನೆಮ್ಮದಿ, ಜೀವನ ಸಾರ್ಥಕತೆಗೆದೈವದಲ್ಲಿ ಮತ್ತು ಗುರುವಿನಲ್ಲಿ ಭಕ್ತಿ ಬಹಳಮುಖ್ಯ. ಅಭಿವ್ಯಕ್ತ ಭಕ್ತಿಯಿಂದ ದೇವರು ಕರಗಿನೀರಾಗುತ್ತಾನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಖಾನಾಪುರ ಪೊಲೀಸ್ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ
Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ
Udupi: ಕೂಲಿ ಕಾರ್ಮಿಕನ ಮೇಲೆ ಹಲ್ಲೆ; ಗಾಯ
ಧ್ಯಾನ್‌ಚಂದ್ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್ ಸಿಂಗ್ ಪ್ರಶ್ನೆ
ICC ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.