ಮೆಸ್ಕಾಂ ಬಿಲ್ ತನಿಖೆ ನಡೆಸಿ: ರವಿ
Team Udayavani, Jun 8, 2022, 5:04 PM IST
ಚಿಕ್ಕಮಗಳೂರು: ತಾಲೂಕಿನ ಮರ್ಲೆ ಪಂಚಾಯತ್‌ವ್ಯಾಪ್ತಿಯಲ್ಲಿ 8 ಕೊಳವೆ ಬಾವಿಗಳನ್ನುಕೊರೆಸಲಾಗಿದ್ದು, ವಿದ್ಯುತ್ ಸಂಪರ್ಕ ನೀಡಿಲ್ಲ.ಮೆಸ್ಕಾಂ ಇಲಾಖೆಯಿಂದ ಬಿಲ್ ಬಂದಿದ್ದು ಈಸಂಬಂಧ ತನಿಖೆ ನಡೆಸುವಂತೆ ಶಾಸಕ ಸಿ.ಟಿ. ರವಿಸಂಬಂಧಪಟ್ಟ ಅ ಧಿಕಾರಿಗೆ ಸೂಚಿಸಿದರು.
ಮಂಗಳವಾರ ನಗರದ ತಾಪಂ ಸಭಾಂಗಣದಲ್ಲಿನಡೆದ ತ್ತೈಮಾಸಿಕ ವಿವಿಧ ಇಲಾಖೆಗಳ ಪ್ರಗತಿಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರುಮಾತನಾಡಿದರು. ಮರ್ಲೆ ಪಂಚಾಯತ್‌ವ್ಯಾಪ್ತಿಯಲ್ಲಿ 8 ಕೊಳವೆ ಬಾವಿ ಕೊರೆಯಲಾಗಿದೆ.ವಿದ್ಯುತ್ ಸಂಪರ್ಕ ನೀಡಲಾಗಿಲ್ಲ, ಮೆಸ್ಕಾಂಇಲಾಖೆಯಿಂದ ಬಿಲ್ ಬಂದಿದೆ ಎಂದು ಕೆಡಿಪಿಸಭೆಯ ನಾಮಕರಣ ಸದಸ್ಯ ರಾಜು ಸಭೆಯಗಮನಕ್ಕೆ ತಂದರು.
ವಿದ್ಯುತ್ ಸಂಪರ್ಕ ನೀಡದೆಬಿಲ್ ಬರಲು ಸಾಧ್ಯವಿಲ್ಲ. ಈ ಸಂಬಂಧ ತನಿಖೆನಡೆಸುವಂತೆ ಶಾಸಕ ಸಿ.ಟಿ. ರವಿ ಜಿಲ್ಲಾ ಧಿಕಾರಿಗಳಿಗೆಸೂಚಿಸಿದರು.ತಾಲೂಕಿನಲ್ಲಿ 181 ಸ್ಮಶಾನ ಭೂಮಿಒತ್ತುವರಿಯಾಗಿದ್ದು, 96 ಒತ್ತುವರಿತೆರವುಗೊಳಿಸಲು ಬಾಕಿ ಇದೆ ಎಂದು ಇಲಾಖೆ ಅಧಿಕಾರಿ ಸಭೆಯ ಗಮನಕ್ಕೆ ತಂದರು. ಸ್ಮಶಾನ ಭೂಮಿಒತ್ತುವರಿಯನ್ನು 3 ತಿಂಗಳಲ್ಲಿ ತೆರವುಗೊಳಿಸಬೇಕುಹಾಗೂ ಸ್ಮಶಾನ ಇಲ್ಲದ ಗ್ರಾಮಗಳನ್ನು ಗುರುತಿಸಿವರದಿ ನೀಡುವಂತೆ ಸಿ.ಟಿ. ರವಿ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.