ಕಾಲೇಜು ಸೀಟು ಹಂಚಿಕೆಯಲ್ಲಿ ತಾರತಮ್ಯ-ಆರೋಪ
Team Udayavani, Jun 8, 2022, 6:22 PM IST
ಚಿಕ್ಕಮಗಳೂರು: ಸರ್ಕಾರಿಜ್ಯೂನಿಯರ್ ಕಾಲೇಜಿನಲ್ಲಿಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟಪಂಗಡದ ವಿದ್ಯಾರ್ಥಿಗಳಿಗೆ ಸೀಟುಹಂಚಿಕೆಯಲ್ಲಿ ತಾರತಮ್ಯ ಧೋರಣೆಅನುಸರಿಸಲಾಗುತ್ತಿದೆ ಎಂದುಆರೋಪಿಸಿ ದಲಿತ ಸಂಘರ್ಷ ಸಮಿತಿಮಹಾ ಒಕ್ಕೂಟ ವತಿಯಿಂದ ಪಪೂಶಿಕ್ಷಣ ಇಲಾಖೆ ಉಪ ನಿರ್ದೇಶಕರಿಗೆಮನವಿ ಸಲ್ಲಿಸಿದರು.
ಮಂಗಳವಾರ ಪಪೂ ಶಿಕ್ಷಣ ಇಲಾಖೆಉಪ ನಿರ್ದೇಶಕ ಪುಟ್ಟನಾಯಕ್‌ಅವರಿಗೆ ಈ ಸಂಬಂಧ ಮನವಿ ಸಲ್ಲಿಸಿದಮುಖಂಡರು, ಪರಿಶಿಷ್ಟ ಜಾತಿ ಮತ್ತುಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆಸೀಟು ಹಂಚಿಕೆಯಲ್ಲಿ ತಾರತಮ್ಯಧೋರಣೆ ಅನುಸರಿಸುತ್ತಿರುವರವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದುಒತ್ತಾಯಿಸಿದರು. ಪರಿಶಿಷ್ಟಜಾತಿ ಮತ್ತು ಪರಿಶಿಷ್ಟ ಪಂಗಡದವಿದ್ಯಾರ್ಥಿಗಳು ಕಾಲೇಜುಸೇರಲು ಮುಂದಾದರೇಇಲ್ಲಸಲ್ಲದಕಾರಣಗಳನ್ನು ನೀಡಲಾಗುತ್ತಿದೆ.
ವಾಣಿಜ್ಯ ವಿಭಾಗಕ್ಕೆ ಸೇರಲುಮುಂದಾದರೆ ಬೋಧಕರು ಇಲ್ಲ ಎಂದುಸಬೂಬು ಹೇಳಿ ವಿದ್ಯಾರ್ಥಿಗಳನ್ನುಕಳಿಸಲಾಗುತ್ತಿದೆ ಎಂದು ದೂರಿದರು.ಕಲಾ ವಿಭಾಗಕ್ಕೆ ದಾಖಲಾಗಲುಮುಂದಾದರೆ ಶೇಕಡಾವಾರುಅಂಕವಿಲ್ಲ, ಈಗಾಗಲೇಭರ್ತಿಯಾಗಿದೆ ಎಂದು ತಾರತಮ್ಯನೀತಿ ಅನುಸರಿಸುತ್ತಿದ್ದು ಅಂತವರವಿರುದ್ಧ ಕ್ರಮ ಕೈಗೊಳ್ಳಬೇಕು.ಅರ್ಹ ವಿದ್ಯಾರ್ಥಿಗಳ ದಾಖಲಾತಿಗೆಮುಂದಾಗದಿದ್ದರೆ ಒಕ್ಕೂಟದಿಂದಜಿಲ್ಲಾದ್ಯಂತ ಹೋರಾಟಕೈಗೊಳ್ಳುವುದಾಗಿ ಎಚ್ಚರಿಸಿದರು.
ಒಕ್ಕೂಟದ ಜಿಲ್ಲಾ ಸಂಚಾಲಕಯಲಗುಡಿಗೆ ಹೊನ್ನಪ್ಪ, ಕಬ್ಬಿಗೆರೆಮೋಹನ್, ಆದರವಳ್ಳಿ ಮೋಹನ್,ಮುಖಂಡರಾದ ಎ.ಯು. ಪ್ರಕಾಶ್,ರಜನಿಕಾಂತ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
ಗಂಭೀರ್ ಅವರ ಯಾತನೆಯ ತರಬೇತಿ ಶೈಲಿ ಭಾರತಕ್ಕೆ ಹೊಂದಲ್ಲ: ಟಿಮ್ ಪೇನ್
Udupi: ಕಸ್ತೂರಿ ರಂಗನ್ ವರದಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ: ಕೋಟ ಶ್ರೀನಿವಾಸ ಪೂಜಾರಿ
Congress ಗ್ಯಾರಂಟಿ ಸುಳ್ಳು ಎಂದು ಸಾಬೀತು ಮಾಡಿ: ಮೋದಿಗೆ ಸಿದ್ದರಾಮಯ್ಯ ಸವಾಲು
BJP; ಈ ವಾರವೇ ವಕ್ಫ್ ಹೋರಾಟ: ಅಧಿವೇಶನಕ್ಕೂ ಬಿಸಿ…ಹೇಗಿರಲಿದೆ ಪ್ರತಿಭಟನೆ?
America; ಭಾರತಕ್ಕೆ 84.40 ಕೋ.ರೂ. ಮೌಲ್ಯದ 1,400 ಕಲಾಕೃತಿ ವಾಪಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.