ಪ್ರಧಾನಿ ಮೋದಿಯದ್ದು ಅಭಿವೃದ್ಧಿ ಪರ್ವ
Team Udayavani, Jun 15, 2022, 4:50 PM IST
ಚಿಕ್ಕಮಗಳೂರು: ನರೇಂದ್ರ ಮೋದಿ ಅವರುಪ್ರಧಾನಿಯಾದ ಬಳಿಕ ದೇಶದಲ್ಲಿ ಆಡ ಳಿತ ಸುಧಾರಣೆಪರ್ವ, ಅಭಿವೃದ್ಧಿ ಪರ್ವ ಹಾಗೂ ಅಂತ್ಯೋದಯಯುಗ ಆರಂಭವಾಗಿದೆ ಎಂದು ಶಾಸಕ ಸಿ.ಟಿ.ರವಿಅವರು ಬಣ್ಣಿಸಿದರು.
ಮಂಗಳವಾರ ನಗರದ ಬೋಳರಾಮೇಶ್ವರದೇವಸ್ಥಾನ ಆವರಣ ಗಣಪತಿ ಪೆಂಡಾಲ್‌ನಲ್ಲಿ ಬಿಜೆಪಿಪಂಡಿತ್ ದೀನದಯಾಳ್ ಉಪಾಧ್ಯಾಯ ಮಹಾಶಕ್ತಿಕೇಂದ್ರದಿಂದ ಹಮ್ಮಿಕೊಂಡಿದ್ದ ಸುಶಾಸನ ಮತ್ತುಬಡವರ ಕಲ್ಯಾಣ ಕೇಂದ್ರ ಮತ್ತು ರಾಜ್ಯ ಸರ್ಕಾರದಫಲಾನುಭವಿಯೊಂದಿಗೆ ಸಂವಾದ ಕಾರ್ಯಕ್ರಮಉದ್ಘಾಟಿಸಿ ಅವರು ಮಾತನಾಡಿದರು.
ನರೇಂದ್ರ ಮೋದಿ ಅವರ ಆಡಳಿತಾವಧಿಯಲ್ಲಿನ ಸಾಧನೆ ಮತ್ತು ಸವಾಲುಗಳನ್ನು ಈಕಾರ್ಯಕ್ರಮದ ಮೂಲಕ ಜನತೆಯ ಮುಂದಿಡುವಕೆಲಸ ಮಾಡಲಾಗುತ್ತಿದೆ. 350ಕ್ಕೂ ಹೆಚ್ಚುಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ನೀಡಿದ್ದು,ಈ ಕಾರ್ಯಕ್ರಮಗಳ ಬಗ್ಗೆ ಜನತೆಗೆ ತಿಳಿಸಿಕೊಡುವಕಾರ್ಯವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕುಎಂದು ಕರೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.