ನಾವು ಒಟ್ಟಾಗಿ ಸೇರಿ ಉಪ ಚುನಾವಣೆಯನ್ನು ಗೆಲ್ಲುತ್ತೇವೆ‌‌: ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ

Team Udayavani, Oct 1, 2021, 2:52 PM IST

chikkamagalore news

ಚಿಕ್ಕಮಗಳೂರು : ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಶೈಲಿಯನ್ನು ಗಮನದಲ್ಲಿಟ್ಟುಕೊಂಡು ನಮ್ಮ ಇಡೀ ಭಾರತೀಯ ಜನತಾಪಕ್ಷ ತಂಡ ಒಟ್ಟಾಗಿ ಸೇರಿ ಮುಂಬರುವ ಎರಡು ಉಪ ಚುನಾವಣೆಯನ್ನು  ಎದುರಿಸುತ್ತೇವೆ ಹಾಗೂ ನಿಶ್ಚಯವಾಗಿ ಎರಡನ್ನೂ ಗೆಲ್ಲುತ್ತೇವೆ‌‌ ಎಂದು ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿಕೆ ನೀಡಿದ್ದಾರೆ.

ರಾಜ್ಯದಲ್ಲಿ ಉಪಚುನಾವಣೆ ಹಿನ್ನೆಲೆಯಲ್ಲಿ  ಚಿಕ್ಕಮಗಳೂರಿನಲ್ಲಿ ಮಾತನಾಡಿರುವ ಅವರು ನಮ್ಮ ಮುಖ್ಯಮಂತ್ರಿಗಳಾಗಿರುವ ಬಸವರಾಜ್ ಬೊಮ್ಮಾಯಿ ಅವರು ಆಡಳಿತಾತ್ಮಕ ವಿಚಾರವಾಗಿ ನಮಗೆ ಮಾರ್ಗದರ್ಶನ ನೀಡುತ್ತಾರೆ. ನಮ್ಮ ಹಿರಿಯರಾದ ಬಿ .ಎಸ್‌ ಯಡಿಯೂರಪ್ಪನವರು ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅವರನ್ನೂ ಒಳಗೊಂಡಂತೆ ನಾವು ಒಟ್ಟಾಗಿ ಚುನಾವಣೆಯನ್ನು ಎದುರಿಸುತ್ತೇವೆ ಎಂದರು.

ಇದನ್ನೂ ಓದಿ:ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸುವುದು ಬಿಜೆಪಿಗರ ರಕ್ತದಲ್ಲಿಯೇ ಸೇರಿಕೊಂಡಿದೆ: ವೆರೋನಿಕಾ

ಈ ಸಮಯದಲ್ಲಿ ದತ್ತಪೀಠದ ಕುರಿತಾಗಿ ಮಾತನಾಡಿರುವ ಅವರು ನ್ಯಾಯಾಲಯ ನೀಡಿರುವ ಮಾರ್ಗಸೂಚಿಯ ಅನ್ವಯ ಸರ್ಕಾರ ಸರಿಯಾದ ನಿರ್ಧಾರವನ್ನು ಕೈಗೊಳ್ಳಲಿದೆ ಎಂದರು.

ಟಾಪ್ ನ್ಯೂಸ್

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

Karnataka: ಸರಕಾರದ ದುಡ್ಡಿನಲ್ಲಿ ಕಾಂಗ್ರೆಸ್‌ ಸಮಾವೇಶ: ಪ್ರಹ್ಲಾದ್‌ ಜೋಶಿ

Congress: ಪಕ್ಷ ಹೇಳಿದರೆ ತ್ಯಾಗ ಮಾಡಬೇಕು: ಸಚಿವ ದಿನೇಶ್‌ ಗುಂಡೂರಾವ್‌

Congress: ಪಕ್ಷ ಹೇಳಿದರೆ ತ್ಯಾಗ ಮಾಡಬೇಕು: ಸಚಿವ ದಿನೇಶ್‌ ಗುಂಡೂರಾವ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Charmady Ghat: ಬಿದಿರುತಳ ಅರಣ್ಯದಲ್ಲಿ ಕಾಡ್ಗಿಚ್ಚು

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Tarikere: ತಂದೆ ಸಾವಿನ ವಿಷಯ ಗೊತ್ತಿಲ್ಲದೆ ಹಸೆಮಣೆ ಏರಿದ ಮಗಳು!

Kalasa: ವೈದ್ಯರ ಶರ್ಟ್ ಹರಿದು ಹಲ್ಲೆ… ತಡೆಯಲು ಬಂದ ಮಹಿಳಾ ಸಿಬ್ಬಂದಿ ಮೇಲೂ ಹಲ್ಲೆ ಯತ್ನ

Kalasa: ವೈದ್ಯನ ಶರ್ಟ್ ಹರಿದು ಹಲ್ಲೆ… ತಡೆಯಲು ಬಂದ ಮಹಿಳಾ ಸಿಬ್ಬಂದಿ ಮೇಲೂ ಹಲ್ಲೆ ಯತ್ನ

Chikmagalur: ವರದಕ್ಷಿಣೆ ಕಿರುಕುಳ: ಕಳಸ ಠಾಣಾಧಿಕಾರಿ ಅಮಾನತು

Chikmagalur: ವರದಕ್ಷಿಣೆ ಕಿರುಕುಳ: ಕಳಸ ಠಾಣಾಧಿಕಾರಿ ಅಮಾನತು

Chikmagalur: ಕಡೆಗುಂದಿ ಗ್ರಾಮಕ್ಕೆ 4 ನಕ್ಸಲರ ಕರೆದೊಯ್ದು ಸ್ಥಳ ಮಹಜರು

MUST WATCH

udayavani youtube

|ಹೂವಿನ ತೋಟದಲ್ಲಿ ಅರಳಿದೆ ರಾಮಾಯಣ ಕಥನ

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

ಹೊಸ ಸೇರ್ಪಡೆ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

Congress: ಶಾಸಕರು, ಸದಸ್ಯರಿಗೆ ಸಿಎಂ ಸಿದ್ದರಾಮಯ್ಯ ಔತಣಕೂಟ

CM  Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

CM Siddaramaiah: ಯತ್ನಾಳ್‌ ಇತಿಹಾಸ ತಿಳಿದಿಲ್ಲ, ಓದಿಯೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

Byrathi Suresh: ಪವರ್‌ ಪಾಲಿಟಿಕ್ಸ್‌, ಶೇರಿಂಗ್‌, ಕೇರಿಂಗ್‌ ಯಾವುದೂ ಇಲ್ಲ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

ದೇವೇಗೌಡರಿಗೆ ತಮ್ಮ ಕುಟುಂಬ ಬೆಳೆಸುವ ಛಲ: ಇಬ್ರಾಹಿಂ

1-nazi

Provocative speech: ಬಿಜೆಪಿ ವಕ್ತಾರೆ ನಾಜಿಯಾ ಖಾನ್ ವಿರುದ್ಧ ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.