ಮಕ್ಕಳಲ್ಲಿ ದೇಶಭಕ್ತಿ ಭಾವನೆ ಹೆಚ್ಚಿಸಿ: ರಂಭಾಪುರಿ ಶ್ರೀ
ಶ್ರೀ ರಂಭಾಪುರಿ ಪೀಠದ ಶ್ರೀ ರುದ್ರಮುನೀಶ್ವರ ವಸತಿ ಪ್ರೌಢಶಾಲೆ ಆವರಣದಲ್ಲಿ ಶ್ರೀ ರಂಭಾಪುರಿ ಜಗದ್ಗುರುಗಳು 72ನೇ ಗಣರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು
Team Udayavani, Jan 27, 2021, 5:53 PM IST
ಬಾಳೆಹೊನ್ನೂರು: ವಿವಿಧತೆಯಲ್ಲಿ ಏಕತೆಯನ್ನು ಕಂಡ ಭಾರತವು ಸರ್ವಜನಾಂಗದ ತೋಟವಾಗಿದ್ದು, ಸಮಾನವಾಗಿ ಬಾಳಲು ಸಂವಿಧಾನದಲ್ಲಿ
ಅವಕಾಶ ಮಾಡಿಕೊಟ್ಟಿದೆ ಎಂದು ಶ್ರೀ ರಂಭಾಪುರಿ ಜಗದ್ಗುರುಗಳು ಹೇಳಿದರು.
ಶ್ರೀ ರಂಭಾಪುರಿ ಪೀಠದ ಶ್ರೀ ಜಗದ್ಗುರು ರೇಣುಕಾಚಾರ್ಯ ಶಿಕ್ಷಣ ಪ್ರತಿಷ್ಠಾನದ ಶ್ರೀ ರುದ್ರಮುನೀಶ್ವರ ವಸತಿ ಪ್ರೌಢಶಾಲೆ ಆವರಣದಲ್ಲಿ 72ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಅವರು ಸಂದೇಶ ನೀಡಿದರು.
ದೇಶದಲ್ಲಿ ಅವರವರ ಧರ್ಮಕ್ಕೆ ಅನುಗುಣವಾಗಿ ಧರ್ಮವನ್ನು ಪಾಲನೆ ಮಾಡಲು ಅವಕಾಶವಿದೆ. ಸಂವಿದಾನವು ಮೂಲಭೂತ ಹಕ್ಕುಗಳನ್ನು ನೀಡಿದ್ದು ಎಲ್ಲರೂ ಸಂವಿದಾನವನ್ನು ಗೌರವಿಸಬೇಕೆಂದು ಕರೆ ನೀಡಿದರು. ತಾಪಂ ಉಪಾಧ್ಯಕ್ಷ ಹೊಳೆಬಾಗಿಲು ಮಂಜು, ಬಿ.ಕಣಬೂರು ಗ್ರಾಪಂ ನೂತನ ಸದಸ್ಯರಾದ ಎಂ.ಜೆ. ಮಹೇಶಾಚಾರ್, ಜಗದೀಶ್ಚಂದ್ರ, ಕೋಕಿಲಾ, ಪ್ರೌಡಶಾಲೆ ಮುಖ್ಯ ಶಿಕ್ಷಕ ಸದಾನಂದ, ದೈಹಿಕ ಶಿಕ್ಷಕ ಕಟ್ಟೇಗೌಡ, ಕುಲಕರ್ಣಿ, ರಮೇಶ್, ದಾರುಕಶಾಸ್ತ್ರಿ ಮತ್ತಿತರರು ಇದ್ದರು.
ಓದಿ : ಹಿಂಸಾಚಾರದ ಎಫೆಕ್ಟ್: ಹೋರಾಟ ಇಬ್ಭಾಗ-ಪ್ರತಿಭಟನೆಯಿಂದ ಹಿಂದೆ ಸರಿದ 2 ಸಂಘಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಹೊಸ ಸೇರ್ಪಡೆ
ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.