ಸಂಚಾರಿ ವಿಜಯ್ ಸಮಾಧಿಗೆ ಪೂಜೆ
Team Udayavani, Jun 18, 2021, 10:44 PM IST
ಕಡೂರು: ಬೆಂಗಳೂರಿನಲ್ಲಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ ಸಂಚಾರಿ ವಿಜಯ್ ಅವರ ಸಮಾಧಿಗೆ ಮೂರನೆ ದಿನವಾದ ಗುರುವಾರ ಪಂಚನಹಳ್ಳಿ ಗ್ರಾಮದಲ್ಲಿ ಕುಟುಂಬಸ್ಥರು ಮತ್ತು ಸ್ನೇಹಿತರು ದೀಪ ಹಚ್ಚಿ ಹಾಲು ತುಪ್ಪ ಎರೆದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿದರು.
ಸಂಚಾರಿ ವಿಜಯ್ ಅವರ ಅಣ್ಣ ವಿರೂಪಾಕ್ಷ, ಅತ್ತಿಗೆ ಗೀತಾ, ತಮ್ಮ ಸಿದ್ದೇಶ್ ಅವರ ಪತ್ನಿ ರಜನಿ, ಚಿಕ್ಕಮ್ಮ ಕಮಲಮ್ಮ, ಸಾಕು ತಾಯಿ ಇಂದ್ರಮ್ಮ, ನಿರ್ದೇಶಕ ಮನ್ಸೋರೆ, ನಟರಾದ ಕೃಷ್ಣ ಹೆಬ್ಟಾಳ್, ಪತ್ರಕರ್ತ ಶರಣ ಹುಲ್ಲೂರ್, ಸಿನಿಮಾ ರಂಗದ ಗೆಳೆಯರಾದ ಧನುಷ್, ವೀರೇಂದ್ರ, ಮಲ್ಲಣ್ಣ, ವಿಜಯ್ ಕಾರು ಚಾಲಕ ದೇವರಾಜ್, ಪಂಚಹನಳ್ಳಿ ಸ್ನೇಹಿತರಾದ ಪಿ. ಮರುಳಸಿದ್ದಯ್ಯ, ಕೇಶವದಾಸ್, ರಾಘವೇಂದ್ರ, ಆರ್. ಪದ್ಮಾವತಿ, ಶರತ್, ಪ್ರದೀಪ ಪೂಜೆಯಲ್ಲಿ ಭಾಗವಹಿಸಿದ್ದರು. ಸುದ್ದಿಗಾರರೊಂದಿಗೆ ಮಾತನಾಡಿದ ನಿರ್ದೇಶಕ ಮನ್ಸೋರೆ ವಿಜಯ್ ನಿಧನದಿಂದ ಮನಸ್ಸಿಗೆ ಬಹಳ ನೋವಾಗಿದೆ.
ರಾಷ್ಟ್ರಮಟ್ಟದ ಉತ್ತಮ ನಟ ಪ್ರಶಸ್ತಿ ಘೋಷಣೆಯ ದಿನ ಇಬ್ಬರೂ ಉಸಿರು ಬಿಗಿ ಹಿಡಿದು ಕಾಯುತ್ತಾ ಕುಳಿತಿದ್ದೆವು. ಪ್ರಶಸ್ತಿ ಪ್ರಕಟವಾಗುತ್ತಿದ್ದಂತೆ ನಮ್ಮ ಖುಷಿಗೆ ಪಾರವೇ ಇರಲಿಲ್ಲ. ಕಷ್ಟ ಸುಖಗಳನ್ನೆಲ್ಲ ಜೊತೆಯಾಗಿ ಎದುರಿಸುತ್ತಿದ್ದ ನನಗೆ ಇಂದು ವಿಜಿ ಇಲ್ಲ ಎನ್ನುವುದು ನಂಬಲಾರದ ಕಹಿ ಸತ್ಯವಾಗಿದೆ. ವಿಧಿಯಾಟದ ಮುಂದೆ ನಾವೆಲ್ಲ ಸೋತೆವು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು
Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್ ಬೋರ್ಡ್ ಗೆ ಬರೆಯುವುದು ಬೇರೆ: ಸಿ.ಟಿ ರವಿ
Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.