Chikkamagaluru :ಲಾರಿ -ಬೈಕ್ ಮುಖಾಮುಖಿ ಡಿಕ್ಕಿ; ಸವಾರರಿಬ್ಬರು ಸ್ಥಳದಲ್ಲೇ ಸಾವು
Team Udayavani, Jun 21, 2023, 9:29 AM IST
ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಕಟ್ಟೆಹೊಳೆ ಗೇಟ್ ಬಳಿ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೈಕ್ನಲ್ಲಿದ್ದ ವಿಶ್ವಾಸ್(24), ದೀಪಿಕಾ(22) ಮೃತ ರ್ದುದೈವಿಗಳು.
ತರೀಕೆರೆ ತಾಲೂಕಿನ ಬೇಲೇನಹಳ್ಳಿಯ ನಿವಾಸಿಯಾದ ವಿಶ್ವಾಸ್ ಮತ್ತು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ನಿವಾಸಿ ದೀಪಿಕಾ ಇಬ್ಬರು ಬೈಕ್ನಲ್ಲಿ ತರೀಕೆರೆಯಿಂದ ಬೇಲೇನಹಳ್ಳಿ ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತವಾಗಿದೆ.
ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru ಮುಖ್ಯವಾಹಿನಿಗೆ ಮರಳಿದ ನಕ್ಸಲರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮನವಿ
CT Ravi: ದೇಗುಲದಂತೆ ವಕ್ಫ್ ಮಂಡಳಿ ಆಸ್ತಿಯೂ ಸರಕಾರದ್ದಲ್ಲವೇ
Munirathna ʼರಾಜಕೀಯ ಬಂಧನʼ ಖಂಡನೀಯ: ಬಿ.ವೈ.ರಾಘವೇಂದ್ರ
Chikkamagaluru; ಪ್ಯಾಲೆಸ್ತೀನ್ ಧ್ವಜ ಹಿಡಿದು ಬೈಕ್ ರೈಡ್: ವಿಡಿಯೋ ವೈರಲ್
Chikkamagaluru: ರಾಹುಲ್ ಗಾಂಧಿ ಭಾರತ ವಿರೋಧಿ ನಾಯಕರೆಂಬ ಅನುಮಾನ ಕಾಡುತ್ತಿದೆ: ಸಿ.ಟಿ ರವಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.