![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 19, 2023, 1:50 PM IST
ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಎಂ.ಸಿ ಹಳ್ಳಿ ಪೊಲೀಸ್ ಚೆಕ್ ಪೋಸ್ಟ್ ನಲ್ಲಿ ಬರೋಬ್ಬರಿ 40 ಕೆ.ಜಿ. ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ. ಇದರ ಮೌಲ್ಯ ಸುಮಾರು 23ಕೋ.ರೂ.ಎಂದು ಅಂದಾಜಿಸಲಾಗಿದೆ.
ಚೆಕ್‌ಪೋಸ್ಟ್ ನಲ್ಲಿ ಕಂಟೇನರ್ ತಡೆದು ತಪಾಸಣೆ ನಡೆಸಿದಾಗ ಈ ಪ್ರಮಾಣದ ಚಿನ್ನ ಪತ್ತೆಯಾಗಿದ್ದು ಇದಕ್ಕೆ ಸಂಬಂಧಿಸಿ ಸೂಕ್ತ ದಾಖಲೆ ಇಲ್ಲದೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಸಾಗಿಸುತ್ತಿದ್ದ ಚಿನ್ನಾಭರಣ ಇದೆಂದು ತಿಳಿದುಬಂದಿದೆ.
ಪದೇಪದೆ ಇದೇ ಚೆಕ್ ಪೋಸ್ಟ್ ನಲ್ಲಿ ಕೋಟ್ಯಾಂತರ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಸರಕಾರಕ್ಕೆ ತೆರಿಗೆ ವಂಚನೆ ಮಾಡುತ್ತಿರುವ ಚಿನ್ನಾಭರಣ ವ್ಯಾಪಾರಿಗಳು ಈ ಸಾಗಾಟ ಮಾಡುತ್ತಿದ್ದಾರೆ ಎನ್ನಲಾಗಿದೆ.
ತೆರಿಗೆ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ ನಡೆಯುತ್ತಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.