ಮಡಿವಾಳ ಮಾಚಿದೇವ ಜಯಂತಿ ಆಚರಣೆ
ತಾಲೂಕು ಕಚೇರಿಯಲ್ಲಿ ಮಡಿವಾಳ ಮಾಚಿದೇವರ ಜಯಂತಿ ಆಚರಿಸಲಾಯಿತು.
Team Udayavani, Feb 19, 2021, 5:27 PM IST
ಶೃಂಗೇರಿ: ಸಮಾಜ ತಿದ್ದುವ ಕೆಲಸ ಮಾಡಿದ ವಚನ ಸಾಹಿತ್ಯ ಇಂದಿಗೂ ಶ್ರೇಷ್ಠ. ಮಡಿವಾಳ ಮಾಚಿದೇವರು ಸರ್ವರಿಗೂ ಸಮಬಾಳು-ಸಮಪಾಲು ಎಂಬ ಶರಣರ ತತ್ವ ಅಳವಡಿಸಿಕೊಂಡ ಮಹಾಪುರುಷರು ಎಂದು ತಹಶೀಲ್ದಾರ್ ಅಂಬುಜಾ ಹೇಳಿದರು. ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಏರ್ಪಡಿಸಿದ್ದ ಮಡಿವಾಳ ಮಾಚಿದೇವ ಜಯಂತಿಯಲ್ಲಿ ಮಾತನಾಡಿದರು. ಮಡಿವಾಳ ಸಮಾಜದ ಅಧ್ಯಕ್ಷ ಕೃಷ್ಣಪ್ಪ ಮಾತನಾಡಿದರು. ಸಮಾರಂಭದಲ್ಲಿ ತಾಪಂ ಅಧ್ಯಕ್ಷೆ ಜಯಶೀಲಾ, ಮಡಿವಾಳ ಸಮಾಜದ ನಾಗರಾಜ್, ವಾಸು, ಸುರೇಶ, ನಾಗ
ಭೂಷಣ, ಸುಬ್ರಹ್ಮಣ್ಯ, ರಮೇಶ, ಚಂದ್ರಶೇಖರ್, ಪುಷ್ಪಾ ಇದ್ದರು.
ಓದಿ : ಕಲಿವೀರನ ಸಾಹಸಗಾಥೆ: ಆಟೋ ಡ್ರೈವರ್‌ಗಳಿಂದ ಟೀಸರ್ ರಿಲೀಸ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.