ಅಖೀಲ ಭಾರತ ಸಾಹಿತ್ಯ ಸಮ್ಮೇಳನ ಆಯೋಜಿಸುವ ಇಚ್ಛೆ


Team Udayavani, Apr 22, 2021, 5:50 PM IST

22-14

ಅಜ್ಜಂಪುರ: ಭಾಷೆ, ನೆಲ-ಜಲಕ್ಕೆ ಕುತ್ತು ಬಂದಾಗ ಕನ್ನಡ ಸಾಹಿತ್ಯ ಪರಿಷತ್ತನ್ನು ಹೋರಾಟದ ಪರಿಷತ್ತಾಗಿ ರೂಪಿಸುವ ಆಶಯವಿದೆ. ಅದಕ್ಕೆ ನಿಮ್ಮ ಮತ, ನನ್ನ ಗೆಲವು, ನಿಮ್ಮ ಸಹಕಾರ ಬೇಕಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸ್ಥಾನದ ಸಧಿ  ಎಂ.ಸಿ.ಶಿವಾನಂದಸ್ವಾಮಿ ಮನವಿ ಮಾಡಿದರು.

ಪಟ್ಟಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಆಜೀವ ಸದಸ್ಯರ ಸಭೆಯಲ್ಲಿ ಮತಯಾಚಿಸಿ ಮಾತನಾಡಿದರು. ಪರಿಷತ್ತಿಗೆ ಅಧ್ಯಕ್ಷನಾದರೆ, ಜಿಲ್ಲೆಯಲ್ಲಿ ಅಖೀಲ ಭಾರತ ಸಾಹಿತ್ಯ ಸಮ್ಮೇಳನ ಆಯೋಜಿಸುವ ಇಚ್ಚೆಯಿದೆ. ಹೋಬಳಿ-ಗ್ರಾಮ ಮಟ್ಟಕ್ಕೆ ಸಾಹಿತ್ಯ ಸಮ್ಮೇಳನ ಕೊಂಡೊಯ್ಯವ ಮನಸ್ಸಿದೆ. ಕನ್ನಡವನ್ನು ಬದುಕಿನ ಭಾಷೆಯಾಗಿಸುವ ಉದ್ದೇಶವಿದೆ. ಇವುಗಳ ಅನುಷ್ಠಾನಕ್ಕೆ ಸ್ಥರ್ಧೆಯಲ್ಲಿ ಗೆಲುವು ಅಗತ್ಯವಾಗಿದ್ದು, ಎಲ್ಲರೂ ಬೆಂಬಲಿಸಿ ಎಂದರು. ಕನ್ನಡ ಸಾಹಿತ್ಯ ಪರಿಷತ್ತೂ ಸೇರಿದಂತೆ ವಿದ್ಯಾರ್ಥಿ ಪೆಡರೇಷನ್‌, ಯುನೈಟೆಡ್‌ ಪ್ಲಾಂಟೇಶನ್‌ ನೌಕರರ ಸಂಘ, ಪ್ಲಾಂಟೇಶನ್‌ ವರ್ಕರ್ಸ್‌ ಯೂನಿಯನ್‌ನಲ್ಲಿ ಜವಾಬ್ದಾರಿಯುತ ಸ್ಥಾನ ನಿರ್ವಹಿಸಿದ ಅನುಭವ ಇರುವ ಶಿವಾನಂದಸ್ವಾಮಿ ಅವರು, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಸಮರ್ಥರಿದ್ದಾರೆ.

ಹಾಗಾಗಿ ಅವರನ್ನು ಬೆಂಬಿಲಿಸಿ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಡೂರು ತಾಲೂಕು ಅಧ್ಯಕ್ಷ ರವಿ ಪ್ರಕಾಶ್‌ ಮನವಿ ಮಾಡಿದರು. ಸಾಹಿತಿ ರವೀಶ್‌ ಖ್ಯಾತನಬೀಡು ಮಾತನಾಡಿ, ಸಹಕಾರ ರಂಗ, ಪತ್ರಿಕಾ ಕ್ಷೇತ್ರ, ರಾಜಕೀಯ ವಿಭಾಗದಲ್ಲಿ ಕೆಲಸ ನಿರ್ವಹಿಸಿದ, ಸ್ಥಳೀಯ ಅಮೃತ್‌ ಮಹಲ್‌ ಉಳಿಸಿ ಹೋರಾಟ, ಭದ್ರಾ ಮೇಲ್ದಂಡೆ ಯೋಜನೆ ಸಂತ್ರಸ್ತರಿಗೆ ನೀರಾವರಿ ಮೀಸಲು ಬಗೆಗಿನ ಹೋರಾಟದಲ್ಲಿ ಸಕ್ರಿಯರಾಗಿದ್ದ, ಇಲ್ಲಿನ ನೆಲ, ಜಲ, ಜನರ ಭಾವನೆಗಳು ತಿಳಿದಿರುವ, ಕನ್ನಡ ಭಾಷೆ, ಸಾಹಿತ್ಯ ಕಟ್ಟುವ ಸಾಮರ್ಥ್ಯ ಹೊಂದಿರುವ ಶಿವಾನಂದಸ್ವಾಮಿ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿಗೆ ಆರಿಸಿಸೋಣ ಎಂದರು.

ತಾಪಂ ಮಾಜಿ ಅಧ್ಯಕ್ಷ ಶಂಕರಲಿಂಗಪ್ಪ ಮಾತನಾಡಿ, ಶಿವಾನಂದಸ್ವಾಮಿ ಕನ್ನಡದ ಬಗ್ಗೆ ಕಳಕಳಿ ಹೊಂದಿದ್ದಾರೆ. ಸಾಹಿತ್ಯದ ಮನಸ್ಸುಗಳನ್ನು ಒಂದಾಗಿಸಲು ಪ್ರಯತ್ನ ನಡೆಸಿದ್ದಾರೆ. ಜಾತಿ, ಮತ, ಧರ್ಮದ ಲೇಪ ತೊರೆದು ಕಸಾಪ ಸದಸ್ಯರು ಶಿವಾನಂದಸ್ವಾಮಿ ಅವರಿಗೆ ಮತ ನೀಡಿ ಎಂದರು. ತಮ್ಮ ಸಂಘದಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತು ಸದಸ್ಯರ ಬೆಂಬಲ ಶಿವಾನಂದಸ್ವಾಮಿ ಅವರಿಗಿದೆ ಎಂದು ಶಿಕ್ಷಕರ ಸಂಘದ ಅಧ್ಯಕ್ಷ ದೇವೇಂದ್ರಪ್ಪ ಹಾಗೂ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಈಶ್ವರಪ್ಪ ತಿಳಿಸಿದರು. ಕಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪುಷ್ಪ , ಸಂಕಲ್ಪ ಫೌಂಡೇಶನ್‌ನ ರವಿಶ್ಯಾನುಭಾಗ್‌, ಪತ್ರಕರ್ತ ರಾಜೇಂದ್ರಕುಮಾರ್‌, ಎನ್‌. ರಾಜು, ಬುಕ್ಕಾಂಬು ಯ ಗುರುಮೂರ್ತಿ, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಶನ್‌ ಕಾರ್ಯದರ್ಶಿ ವಿಜಯಕುಮಾರಿ ಮಾತನಾಡಿದರು.

ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ಡಿ.ಪಿ.ರಾಜಪ್ಪ, ಸಿದ್ದೇಗೌಡ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕಿ ಯಶೋಧಮ್ಮ, ಸಾಹಿತಿ ಅಪ್ಪಾಜಿ ಮತ್ತಿತರರಿದ್ದರು.

ಟಾಪ್ ನ್ಯೂಸ್

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

Maharashtra: ಬಾಸ್‌ ಜತೆ ಸೆ*ಕ್ಸ್‌ಗೆ ಒಪ್ಪದ ಪತ್ನಿಗೆ ಐಟಿ ಉದ್ಯೋಗಿ ತಲಾಖ್‌

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ

PM Modi: ಇಂದು ಕೆನ್‌-ಬೆತ್ವಾ ನದಿ ಜೋಡಣೆಗೆ ಮೋದಿ ಶಂಕುಸ್ಥಾಪನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ: ರವಿ

CT Ravi: ದೂರು ದಾಖಲಾಗದಿದ್ದರೆ ಬೆಳಗಾವಿ ಚಲೋ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ; 25ಕ್ಕೂ ಅಧಿಕ ಸಾ*ವು

Afghanistan: ತಾಲಿಬಾನ್‌ ನೆಲೆಗಳ ಮೇಲೆ ಪಾಕಿಸ್ತಾನ ವೈಮಾನಿಕ ದಾಳಿ? 25ಕ್ಕೂ ಅಧಿಕ ಸಾ*ವು

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

3-

Gundlupete: ಬೋನಿಗೆ ಬಿದ್ದ ಗಂಡು ಚಿರತೆ

2-

Ayodhya ರಾಮನ ದರ್ಶನ ಪಡೆದಿದ್ದ “ಬಸಪ್ಪ” ಈಗ ಶಬರಿಮಲೆಗೆ ಪ್ರಯಾಣ!

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.