ರ್ಯಾಲಿ-ಕುಂಭಮೇಳದಿಂದ ಸೋಂಕು ಹೆಚ್ಚಿಲ್ಲ


Team Udayavani, Apr 28, 2021, 9:32 PM IST

28-17

ಚಿಕ್ಕಮಗಳೂರು: ಚುನಾವಣೆ ರ್ಯಾಲಿ, ಕುಂಭಮೇಳದಿಂದ ಕೋವಿಡ್‌ ಸೋಂಕು ಹೆಚ್ಚಳವಾಗಲು ಕಾರಣವಲ್ಲ. ಅದನ್ನು ಸಮರ್ಥಿಸಿಕೊಳ್ಳಲು ಸಕಾರಣವಲ್ಲವೆಂದು ಸಂಸದೆ ಶೋಭಾ ಕರಂದ್ಲಾಜೆ ಸ್ಪಷ್ಟಪಡಿಸಿದರು.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಘೋಷಣೆ ಮಾಡಿದ್ದು ಚುನಾವಣೆ ಆಯೋಗ, ಎಲ್ಲಾ ಪಕ್ಷದವರು ರ್ಯಾಲಿಯಲ್ಲಿ ಭಾಗಿಯಾಗಿದ್ದಾರೆ. ಚುನಾವಣೆ ಇಲ್ಲದ ರಾಜ್ಯಗಳಲ್ಲೂ ಕೊರೊನಾ ಜಾಸ್ತಿಯಾಗಿದೆ. ಕುಂಭಮೇಳದಲ್ಲಿ ರಾಜ್ಯದ ಎಷ್ಟು ಜನ ಭಾಗವಹಿಸಿದ್ದಾರೆಂದು ಪ್ರಶ್ನಿಸಿದ ಅವರು, ಇದರಿಂದಲೇ ಕೊರೊನಾ ಜಾಸ್ತಿಯಾಗಿದೆ ಎಂದು ಸಮರ್ಥಿಸಿಕೊಳ್ಳಲು ಸಾಧ್ಯವಿಲ್ಲ ಎಂದರು.

ಕೋವಿಡ್‌ ಕರ್ಫ್ಯೂ ವೇಳೆ ಬಡವರ ಜೀವನ ನಿರ್ವಹಣೆಗೆ ಹಣ ನೀಡುವಂತೆ ವಿರೋಧ ಪಕ್ಷ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸರ್ಕಾರ ಬಡವರಿಗೆ ವ್ಯಾಕ್ಸಿನ್‌ ಉಚಿತವಾಗಿ ನೀಡುತ್ತಿದೆ. ಈ ಹಿಂದೆ ಲಾಕ್‌ಡೌನ್‌ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಜನ್‌ಧನ್‌ ಖಾತೆಗೆ ಹಣ ಹಾಕಿದೆ. ಅಕ್ಕಿ, ಗೋಧಿ ಯನ್ನು ಉಚಿತವಾಗಿ ನೀಡಿದೆ. ಕೂಲಿ ಕಾರ್ಮಿಕರು, ಕಟ್ಟಡ ಕಾರ್ಮಿಕರಿಗೆ ಕೋವಿಡ್‌ ನಿಯಮ ಪಾಲನೆಯೊಂದಿಗೆ ಕೆಲಸ ನಿರ್ವಹಣೆಗೆ ಅವಕಾಶ ನೀಡಿದೆ. ಕಟ್ಟಡ ಕಾರ್ಮಿಕರಿಗೆ ಔಷಧ, ಊಟ ಉಪಾಹಾರ, ಆಸ್ಪತ್ರೆ ವ್ಯವಸ್ಥೆಯನ್ನು ಕಟ್ಟಡ ಮಾಲೀಕರೇ ಜವಾಬ್ದಾರಿ ವಹಿಸಿಕೊಳ್ಳಬೇಕೆಂದು ಚಿಕ್ಕಮಗಳೂರು-ಉಡುಪಿ ಜಿಲ್ಲಾ ಧಿಕಾರಿಗೆ ಸೂಚಿಸಿದ್ದೇನೆ ಎಂದರು.

ಸೋಂಕಿತರ ಅನುಕೂಲಕ್ಕೆ ಹೆಲ್ಪ್ಲೈನ್‌ ಹೆಚ್ಚಳ ಮಾಡಬೇಕು. ರೆಮ್‌ಡೆಸಿವಿಯರ್‌, ಆಕ್ಸಿಜನ್‌, ಹಾಸಿಗೆ ಎಷ್ಟು ಖಾಲಿ ಇದೆ ಎಂದು ಸರ್ಕಾರ ಜನತೆಗೆ ತಿಳಿಸಬೇಕೆಂದು ಸರ್ಕಾರಕ್ಕೆ ಪತ್ರ ಬರೆದಿದ್ದೇನೆ. ಕಾಯಿಲೆ ಬಿಜೆಪಿ-ಜೆಡಿಎಸ್‌- ಕಾಂಗ್ರೆಸ್‌ ಎಂದು ಬರಲ್ಲ. ನಾವು ಪಕ್ಷ-ಧರ್ಮ ನೋಡದೆ ಎಲ್ಲರಿಗೂ ಸಹಾಯ ಮಾಡುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಪಕ್ಷ ರಾಜಕಾರಣ ಮಾತನಾಡುವವರನ್ನು ದೇವರೇ ಕಾಪಾಡಬೇಕು ಎಂದರು.

ಟಾಪ್ ನ್ಯೂಸ್

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ

Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ

crime (2)

Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ

Baba Budan Dargah: Accusations of applying saffron on the tombs

Baba Budan Dargah: ಗೋರಿಗಳ ಮೇಲೆ ಕುಂಕುಮ‌ ಹಚ್ಚಿರುವ ಆರೋಪ

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ಮಿಕ್ಸಿಂಗ್ ವಾಹನ ಪಲ್ಟಿ… ತಪ್ಪಿದ ಅನಾಹುತ

ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

BGT 24: ಕೆಎಲ್‌ ರಾಹುಲ್‌ ಔಟ್‌ ಅಥವಾ ನಾಟೌಟ್:‌ ಏನಿದು ವಿವಾದ? ಇಲ್ಲಿದೆ ಅಂಪೈರ್‌ ಉತ್ತರ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

11-elephant

Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.