ಕೊರೊನಾ ಎಫೆಕ್ಟ್: ಮಳೆಗಾಲದ ಪೂರ್ವ ಸಿದ್ಧತೆಗೆ ಹಿನ್ನಡೆ

Team Udayavani, May 2, 2021, 6:56 PM IST

25-14

„ಸುಧೀರ್‌ ಮೊದಲಮನೆ

ಮೂಡಿಗೆರೆ: ಕೊರೊನಾ ಸೋಂಕು 2ನೇ ಅಲೆ ಹಿನ್ನೆಲೆಯಲ್ಲಿ ಸರ್ಕಾರ ವಿಧಿ ಸಿರುವ ಕರ್ಫ್ಯೂ, ಕಠಿಣ ಕ್ರಮಗಳು, ಸೋಂಕಿನ ಭೀತಿ ಹಾಗೂ ಮರಣದ ಅಂಕಿ- ಅಂಶಗಳು ಜನಜೀವನದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿವೆ. ಇನ್ನೇನು ಒಂದು ತಿಂಗಳ ಅವ ಧಿಯಲ್ಲಿ ಮಂಗಾರು ಪ್ರಾರಂಭವಾಗಲಿದ್ದು ಮಳೆಗಾಲಕ್ಕೆ ನಡೆಯಬೇಕಿದ್ದ ಸಿದ್ಧತೆಗಳಿಗೆ ತೀವ್ರ ಹಿನ್ನಡೆಯಾಗುವ ಸಾಧ್ಯತೆ ಎದುರಾಗಿದೆ.

2 ವರ್ಷಗಳಿಂದ ಈಚೆಗೆ ಮಲೆನಾಡಿನಲ್ಲಿ ವ್ಯಾಪಕ ಮಳೆಯಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದ್ದು ಎಲ್ಲರಿಗೂ ತಿಳಿದಿರುವ ವಿಚಾರವೇ ಆಗಿದೆ. ಇದರ ಜೊತೆಗೆ ಮಹಾಮಾರಿ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕಳೆದ ವರ್ಷ ಹೇರಲ್ಪಟ್ಟಿದ್ದ ಲಾಕ್‌ಡೌನ್‌ ನಿಂದಾಗಿ ಹಲವು ಕುಟುಂಬಗಳ ಜೀವನ ದುಸ್ತರವಾಗಿದೆ.

ಇದರಿಂದ ಹೊರ ಬರುವ ಮೊದಲೇ ಪುನಃ ಕೊರೊನಾ ಕರ್ಫ್ಯೂ ಹೇರಲ್ಪಟ್ಟಿರುವುದು ಭಯದ ಜೊತೆಗೆ ಮುಂದಿನ ಕ್ಲಿಷ್ಟಕರ ಜೀವನದ ಬಗ್ಗೆ ಜನರು ಚಿಂತಿತರಾಗುವಂತೆ ಮಾಡಿದೆ. ಇನ್ನು ಮಳೆಗಾಲಕ್ಕೆ ಮೊದಲು ಪ್ರತೀ ವರ್ಷದಂತೆ ಈ ಬಾರಿಯೂ ಸಿದ್ಧತೆಗಳನ್ನು ಮಾಡಿಕೊಳ್ಳುವ ಅಗತ್ಯವಿದ್ದು ವಿವಿಧ ಇಲಾಖೆಗಳ ಆದಿಯಾಗಿ ರೈತರು ಸಹ ತುರ್ತು ಕಾರ್ಯಗಳನ್ನು ಕೈಗೊಳ್ಳುವ ಅಗತ್ಯವಿದೆ.

ಈ ಬಾರಿ ಹಿಂದಿನ ವರ್ಷದಂತೆ ತಿಂಗಳುಗಟ್ಟಳೆ ಕರ್ಫ್ಯೂ ವಿಧಿಸಿದರೆ ಸಾಲದ ಹೊರೆ ಜಾಸ್ತಿಯಾಗುತ್ತದೆ. ಇದೀಗ ಬೆಳಗ್ಗೆ 6-10 ಗಂಟೆಯವರೆಗೆ ಮಾತ್ರ ಅಗತ್ಯ ವಸ್ತುಗಳ ವಹಿವಾಟಿಗೆ ಅವಕಾಶ ನೀಡಿದ್ದು ಕೃಷಿ ಕೆಲಸಕ್ಕೆ ಕೆಲಸಗಾರರು ಸಿಗದೆ ಅತಂತ್ರ ಸ್ಥಿತಿಯಲ್ಲಿದ್ದಾರೆ. ಬೆಳಗ್ಗೆ 10 ಗಂಟೆವರೆಗೆ ಮಾತ್ರ ಸಾರ್ವಜನಿಕರ ಓಡಾಟಕ್ಕೆ ಅನುಮತಿ ನೀಡಲಾಗಿದ್ದು, ದೂರದ ಪ್ರದೇಶಗಳಿಂದ ಕೂಲಿ ಕೆಲಸಕ್ಕೆ ಹಾಜರಾಗುವ ಕೆಲಸಗಾರರಿಗೆ ಪೊಲೀಸರು ಅಡ್ಡಗಟ್ಟುತ್ತಿರುವುದು ಭಯಕ್ಕೆ ಕಾರಣವಾಗಿದೆ. ಇತ್ತ ಸಮಯಕ್ಕೆ ಸರಿಯಾಗಿ ಕೆಲಸಗಳನ್ನು ಪೂರ್ಣಗೊಳಿಸದೆ ಇದ್ದಲ್ಲಿ ಬೆಳೆಗಳು ಕೈ ತಪ್ಪುವ ಆತಂಕ ಬಹುತೇಕ ರೈತರಲ್ಲಿ ಮನೆ ಮಾಡಿದೆ. ಈ ಬಗ್ಗೆ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ರೈತ ರಾಮೇಗೌಡ ಆಗ್ರಹಿಸಿದ್ದಾರೆ.

ಇವುಗಳ ಜೊತೆಗೆ ಕಂದಾಯ ಇಲಾಖೆ, ಲೋಕೋಪಯೋಗಿ ಇಲಾಖೆ, ಮೆಸ್ಕಾಂ, ದೂರ ಸಂಪರ್ಕ ಇಲಾಖೆಗಳಿಗೆ ಸಂಬಂ  ಧಿಸಿದ ಸಿಬ್ಬಂದಿ ಮಳೆಗಾಲಕ್ಕೂ ಮುನ್ನ ಕೆಲಸ ಮುಗಿಸುವ ಅನಿವಾರ್ಯತೆ ಇದ್ದು ಕೆಲಸ ಮುಗಿಸಿಕೊಳ್ಳಲು ಇದು ಸೂಕ್ತ ಸಮಯವಾಗಿದೆ.

ಟಾಪ್ ನ್ಯೂಸ್

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Indian Cricket: Former RCB player said goodbye to cricket life

Indian Cricket: ಕ್ರಿಕೆಟ್‌ ಜೀವನಕ್ಕೆ ಗುಡ್‌ ಬೈ ಹೇಳಿದ ಆರ್‌ಸಿಬಿ ಮಾಜಿ ಆಟಗಾರ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

KSRTC: ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರ್ಕಾರಿ ಬಸ್, ಪ್ರಯಾಣಿಕರಲ್ಲಿ ಆತಂಕ…!

1-kadkona

Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

1-nxxxxx

Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ

Lokayukta

Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

1-sn

Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

CT Ravi attacks the state government

Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Viral: ಇದು ಇರುವೆಗಳ ಎಂಜಿನಿಯರಿಂಗ್‌ ಕೌಶಲ್ಯ! ನೀರು ದಾಟಲು ಇರುವೆಗಳ ಸೇತುವೆ ನಿರ್ಮಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.