ಎಸ್‌. ಅಂಗಾರಗೆ ಕಾಫಿನಾಡಿನ ಉಸ್ತುವಾರಿ ಹೊಣೆ

Team Udayavani, May 3, 2021, 10:51 PM IST

3-25

ಚಿಕ್ಕಮಗಳೂರು: ಮಾಜಿ ಸಚಿವ ಸಿ.ಟಿ. ರವಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಿದ ಬಳಿಕ ತೆರವಾಗಿದ್ದ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕೆ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಎಸ್‌. ಅಂಗಾರ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯದಲ್ಲಿ ಬಿ.ಎಸ್‌. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿ ಕಾರಕ್ಕೆ ಬಂದ ನಂತರ ಸಿ.ಟಿ. ರವಿಗೆ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಯುವಜನ ಮತ್ತು ಕ್ರೀಡಾ ಸಚಿವ ಹುದ್ದೆಯೊಂದಿಗೆ ಚಿಕ್ಕಮಗಳೂರು ಜಿಲ್ಲೆ ಉಸ್ತುವಾರಿ ಜವಾಬ್ದಾರಿ ನೀಡಲಾಗಿತ್ತು. ಸಿ.ಟಿ. ರವಿ ಅವರು ಒಂದೂವರೆ ವರ್ಷಗಳ ಕಾಲ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕಾರ್ಯ ನಿರ್ವಹಿಸಿದರು. ನಂತರ ನಡೆದ ಬೆಳವಣಿಯಲ್ಲಿ ಸಿ.ಟಿ. ರವಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಯಿತು.

ಬಿಜೆಪಿಯಲ್ಲಿನ ಅಲಿಖೀತ ನಿಯಮದಂತೆ ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ ನಿಯಮದಂತೆ ಸಿ.ಟಿ. ರವಿ ತಮ್ಮ ಹುದ್ದೆಗೆ ಅ.5, 2020 ರಂದು ರಾಜೀನಾಮೆ ಸಲ್ಲಿಸಿದರು. ನ. 8, 2020ರಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ರಾಜೀನಾಮೆಯನ್ನು ಅಂಗೀಕರಿಸಿದರು. ಸಿ.ಟಿ. ರವಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಐದು ತಿಂಗಳು ಕಳೆದಿದ್ದು, ಐದು ತಿಂಗಳು ಕಳೆದರೂ ರಾಜ್ಯ ಸರ್ಕಾರ ಚಿಕ್ಕಮಗಳೂರು ಜಿಲ್ಲೆಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡದೆ ನಿರ್ಲಕ್ಷé ವಹಿಸಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು.

ಇದರ ಬೆನ್ನಲ್ಲೇ ಜಿಲ್ಲೆಯಲ್ಲಿ ಕೋವಿಡ್‌ ಎರಡನೇ ಅಲೆ ತೀವ್ರಗತಿಯಲ್ಲಿ ಹರಡುತ್ತಿದ್ದು, ಇಂತಹ ಸಂಕಷ್ಟದ ಪರಿಸ್ಥಿತಿಯಲ್ಲಿ ಜಿಲ್ಲೆಯನ್ನು ನಿಭಾಯಿಸಲು, ಸರ್ಕಾರ ಮತ್ತು ಜಿಲ್ಲಾಡಳಿತದ ನಡುವೆ ಕೊಂಡಿಯಾಗಿ ಕೆಲಸ ಮಾಡಲು ಜಿಲ್ಲಾ ಉಸ್ತುವಾರಿ ಸಚಿವರಿಲ್ಲ ಎಂಬ ಎಂಬ ಕೂಗು ಕೇಳಿ ಬಂದಿತ್ತು. ಎಸ್‌. ಅಂಗಾರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭೆ ಕ್ಷೇತ್ರದಿಂದ ಸತತ ಆರು ಬಾರಿ ಬಿಜೆಪಿಯಿಂದ ಶಾಸಕರಾಗಿ ಆಯ್ಕೆಯಾಗಿದ್ದು, ರಾಜ್ಯ ಸಂಪುಟದಲ್ಲಿ ಮೊದಲ ಬಾರಿಗೆ ಸಚಿವ ಸ್ಥಾನವನ್ನು ಅಲಂಕರಿಸಿದ್ದಾರೆ.

ರಾಜಕೀಯ ಕ್ಷೇತ್ರದಲ್ಲಿ ಪ್ರಾಮಾಣಿಕ ರಾಜಕಾರಣಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಎಸ್‌.ಅಂಗಾರ ಅವರನ್ನು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ರಾಜ್ಯ ಸರ್ಕಾರ ನೇಮಕ ಮಾಡಿರುವುದು ಜಿಲ್ಲೆಯ ಜನತೆಯಲ್ಲಿ ಸಂತಸ ಮೂಡಿಸಿದೆ.

ಟಾಪ್ ನ್ಯೂಸ್

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

Bengaluru-Techi

Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Naxaliam-End

Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?

CKM-darga

Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು

Six Naxalites to be brought into the mainstream soon: Process is fast

Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು

4-crime

Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.