Chikkamagaluru: ಸ್ಕಿಡ್ ಆಗಿ 20 ಅಡಿ ಎತ್ತರಿಂದ ಕೆಳಗೆ ಬಿದ್ದ ಗೂಡ್ಸ್ ವಾಹನ
Team Udayavani, Sep 5, 2024, 10:32 AM IST
ಚಿಕ್ಕಮಗಳೂರು : ಗೂಡ್ಸ್ ಗಾಡಿಯೊಂದು ಸ್ಕಿಡ್ ಆಗಿ 20 ಅಡಿ ಎತ್ತರಿಂದ ಕೆಳಗೆ ಬಿದ್ದ ಘಟನೆ ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆ.5ರ ಗುರುವಾರ ನಡೆದಿದೆ.
ಕೊಪ್ಪ ತಾಲೂಕಿನ ಜಲದುರ್ಗ ಗ್ರಾಮದ ಬಳಿ ಈ ಘಟನೆ ನಡೆದಿದ್ದು, ಗಾಡಿಯಲ್ಲಿದ್ದ ನಾಲ್ವರು ಸಣ್ಣ-ಪುಟ್ಡ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಳೆಯಿಂದ ಭೂಮಿಯ ತೇವಾಂಶ ಹೆಚ್ಚಾಗಿ ತಿರುವಿನಲ್ಲಿ ಗಾಡಿ ಸ್ಕಿಡ್ ಆಗಿದ್ದು, ಗುಡ್ಡದ ಮರಗಿಡಗಳಿಗೆ ಸಿಲುಕಿ ಗೂಡ್ಸ್ ಗಾಡಿ ನಿಧಾನವಾಗಿ ಬಿದ್ದಿದೆ. ಆ ಪ್ರದೇಶದಲ್ಲಿ ತಿರುವಿನಲ್ಲಿದ್ದ ಕಾರಣ ಗಾಡಿಯೂ ನಿಧಾನವಾಗಿ ಚಲಿಸಿದ್ದು, ಯಾವುದೇ ಅನಾಹುತ ಸಂವಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಡೂರಲ್ಲಿ 40 ವರ್ಷದವರಿಗೂ ವೃದ್ದಾಪ್ಯ ವೇತನ! ಯೋಜನೆಯಲ್ಲಿ ಗೋಲ್‌ಮಾಲ್?
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.