Chikkamagaluru: ಆ.17ರ ಶನಿವಾರ ಶೃಂಗೇರಿ ವಿಧಾನಸಭಾ ವ್ಯಾಪ್ತಿಯ 3 ತಾಲೂಕು ಬಂದ್
Team Udayavani, Aug 17, 2024, 8:40 AM IST
ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ವ್ಯಾಪ್ತಿಯ 3 ತಾಲೂಕುಗಳಲ್ಲಿ ಆ.17ರ ಶನಿವಾರ ಬಂದ್ ಗೆ ಕರೆ ನೀಡಲಾಗಿದೆ.
ಮಲೆನಾಡು ನಾಗರೀಕ ರೈತ ಹಿತರಕ್ಷಣಾ ವೇದಿಕೆಯಿಂದ ಶೃಂಗೇರಿ, ಎನ್.ಆರ್.ಪುರ, ಕೊಪ್ಪ ತಾಲೂಕಿನಲ್ಲಿ ಬಂದ್ ಕರೆ ನೀಡಲಾಗಿದ್ದು, ಸರ್ಕಾರದ ವಿರುದ್ದ ಮಲೆನಾಡಿನ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕೊಪ್ಪದಲ್ಲಿ ಸಂಘಟನೆ ಬೃಹತ್ ಪ್ರತಿಭಟನಾ ಸಭೆ ನಡೆಸಲಿದ್ದು, ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೂ ಬಂದ್ ಗೆ ಕರೆ ನೀಡಿದ್ದಾರೆ.
ಸರ್ಕಾರದ ಧೋರಣೆ ಖಂಡಿಸಿ 3 ತಾಲೂಕಿನಲ್ಲಿ ಬಂದ್ ಗೆ ಕರೆ ನೀಡಿದ್ದು, ಒತ್ತುವರಿ ತೆರವು, ಅರಣ್ಯ, ಕಂದಾಯ ಭೂಮಿ ಒತ್ತುವರಿ ತೆರವು ಪ್ರಕರಣ ಸೇರಿದಂತೆ ಇತರ ರೈತ ವಿರೋಧಿ ಧೋರಣೆ ಖಂಡಿಸಿ ಸರ್ಕಾರದ ವಿರುದ್ದ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.