Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

ಆರ್ ಎಸ್ ಎಸ್ ಕಟ್ಟಾಳು, ತುರ್ತು ಪರಿಸ್ಥಿತಿಯಲ್ಲಿ ಜೈಲು ವಾಸ...

Team Udayavani, Nov 27, 2024, 11:33 AM IST

1-bheesh

ಚಿಕ್ಕಮಗಳೂರು: ಸಂಘ ಪರಿವಾರದಲ್ಲಿ ಜೀವ ತೇಯ್ದು, ಚಿಕ್ಕಮಗಳೂರು ಜಿಲ್ಲಾ ಬಿಜೆಪಿ ಭೀಷ್ಮ ಎಂದೇ ಖ್ಯಾತಿ ಪಡೆದಿರುವ 92 ವರ್ಷದ ವಿಟ್ಠಲ ಆಚಾರ್ಯ ಅವರು, ಮಕ್ಕಳು ಮಾಡಿದ ಮೋಸ ದಿಂದ ಬೀದಿಯಲ್ಲಿ ವಾಸ ಮಾಡುವಂತಾಗಿದೆ.

ಆರ್ ಎಸ್ ಎಸ್ ಕಟ್ಟಾಳು, ತುರ್ತು ಪರಿಸ್ಥಿತಿಯಲ್ಲಿ ಜೈಲು ವಾಸವನ್ನು ಅನುಭವಿದ್ದಾರೆ. 7ನೇ ವಯಸ್ಸಿಗೆ ಆರ್ ಎಸ್ ಎಸ್ ಸೇರಿ 107 ಪ್ರಕೃತಿ ಯಜ್ಞ ಮಾಡಲು ಆರ್ಥಿಕ ಮುಗ್ಗಟ್ಟು ಎದುರಾದಾಗ ಸೈಟ್ ಮಾರೋ ದಕ್ಕೂ ಸಿದ್ದವಾಗಿದ್ದರು. ಕುಟುಂಬದ ಆಂತರಿಕ ಕೆಲವು ಘಟನೆಗಳಿಂದ ಇಂದು ಬೀದಿಯಲ್ಲಿ ಕಾಲ ಕಳೆಯುತ್ತಿದ್ದಾರೆ.

ವಿಠಲ್ ಆಚಾರ್ಯ ಅವರು ಉಡುಪಿ ಜಿಲ್ಲೆಯವರು, ಚಿಕ್ಕಮಗಳೂರು ಜಿಲ್ಲೆ ಅವರ ಕರ್ಮ ಭೂಮಿ. ಅನೇಕ ದಶಕಗಳಿಂದ ಜಿಲ್ಲೆಯಲ್ಲಿ ವಾಸವಿರುವ ಅವರು ಆರ್ ಎಸ್ ಎಸ್ ಕಟ್ಟಾಳು. ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಯಡಿಯೂರಪ್ಪ, ಪಿಜಿಆರ್ ಸಿಂಧ್ಯಾ, ಶಂಕರಮೂರ್ತಿ, ಕಲ್ಲಡ್ಕ ಪ್ರಭಾಕರ ಭಟ್ ಜತೆ ಬೆಳಗಾವಿ, ಬಳ್ಳಾರಿ ಜೈಲು ಸೇರಿದ್ದರು.

ದತ್ತಪೀಠ ಹೋರಾಟದಲ್ಲೂ ಮುಂಚೂಣಿಯಲ್ಲಿದ್ದರೂ. ಇವರಿಗೆ ನಾಲ್ಕು ಜನ ಗಂಡು ಮಕ್ಕಳು, ಒಂದು ಹೆಣ್ಣುಮಗು ಎಲ್ಲಾರೂ ಡಾಕ್ಟರ್, ಇಂಜಿನಿಯರ್ ಉನ್ನತ ಹುದ್ದೆ ಯಲ್ಲಿದ್ದು ಕೌಟುಂಬಿಕ ಕಲಹದಿಂದ ಸಂಧ್ಯಾಕಾಲದಲ್ಲಿ ಬೀದಿಯಲ್ಲಿ ಬದುಕು ಕಳೆಯುವಂತಾಗಿದೆ. ಮಕ್ಕಳೇ ಮೋಸ ಮಾಡಿದ್ದಾರೆ. ಅವರ ಅನ್ನ ನನಗೆ ಬೇಡವೆಂದು ಮನೆ ಮುಂದೇ ಏಕಾಂಗಿಯಾಗಿ ಪ್ರತಿಭಟನೆ ಮಾಡುತ್ತಿದ್ದಾರೆ.

ಟಾಪ್ ನ್ಯೂಸ್

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

1-man-mohan

Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

9-

CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ

5-mudigere

Mudigere: ಆಕಸ್ಮಿಕ ಬೆಂಕಿ ತಗುಲಿ ಕಟ್ಟಡದಲ್ಲಿದ್ದ ಫೈನಾನ್ಸ್ ಕಚೇರಿಗೆ ಬೆಂಕಿ ಸುಟ್ಟು ಭಸ್ಮ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

5

Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು

2

Kasaragod: ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Untitled-1

Kasaragod Crime News: ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.