ಚಿಕ್ಕಮಗಳೂರು ಜಿಲ್ಲೆ ಮತ್ತೆ ಕೋವಿಡ್-19 ಸೋಂಕು ಮುಕ್ತ

Team Udayavani, Jun 6, 2020, 12:32 PM IST

ಚಿಕ್ಕಮಗಳೂರು ಜಿಲ್ಲೆ ಮತ್ತೆ ಕೋವಿಡ್-19 ಸೋಂಕು ಮುಕ್ತ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇತ್ತೀಚೆಗೆ ದೃಢವಾಗಿದ್ದ 18 ಕೋವಿಡ್-19 ಪ್ರಕರಣಗಳ ಪೈಕಿ ಎರಡು ಪ್ರಕರಣಗಳು ನೆಗೆಟಿವ್ ಆಗಿದ್ದು, ಹೀಗಾಗಿ ಜಿಲ್ಲೆ ಈಗ ಸೋಂಕು ಮುಕ್ತವಾಗಿದೆ.

ಉಳಿದ 16 ಮಂದಿ ಕೋವಿಡ್-19 ಸೋಂಕಿತರಲ್ಲಿ‌ ಕಳೆದ ವಾರ ಎಂಟು ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿತ್ತು. ಶನಿವಾರ ಉಳಿದ ಸೋಂಕಿತರೂ ಗುಣಮುಖರಾಗಿದ್ದು ಎಲ್ಲರನ್ನೂ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇತ್ತೀಚೆಗೆ ವರದಿಯಾಗಿದ್ದ ಎಲ್ಲಾ 16 ಮಂದಿ ಸೋಂಕಿತರು ಹೊರರಾಜ್ಯಗಳಿಂದ ಬಂದವರಾಗಿದ್ದು, ಈ ಪೈಕಿ ನಾಲ್ವರು 17 ವರ್ಷಕ್ಕಿಂತ ಕೆಳಗಿನವರಾಗಿದ್ದರು.

ಇದೀಗ ಎಲ್ಲ‌ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದರಿಂದ ಹಾಗೂ ಜಿಲ್ಲೆಯಲ್ಲಿ ಹೊಸದಾಗಿ ಯಾವುದೇ ಕೋವಿಡ್-19 ಸೋಂಕಿತರ ಪ್ರಕರಣಗಳು ಪತ್ತೆಯಾಗದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಮತ್ತೆ ಕೋವಿಡ್ ಸೋಂಕು ಮುಕ್ತವಾದಂತಾಗಿದೆ. ಇದರಿಂದಾಗಿ ಜಿಲ್ಲೆಯ ಜನರು ಸಂತಸಗೊಂಡಿದ್ದಾರೆ.

ಟಾಪ್ ನ್ಯೂಸ್

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

Naxal BIG

Maoist; 15 ಲಕ್ಷ ರೂ.ಇನಾಮು ಹೊಂದಿದ್ದ ಮಾವೋವಾದಿ ಕಮಾಂಡರ್ ಆಂತರಿಕ ಕಲಹದಲ್ಲಿ ಹ*ತ್ಯೆ

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

8-

Chintamani: ಭೀಕರ ಅಪಘಾತ; ಬಸ್ ಚಕ್ರದ ಕೆಳಗೆ ಬೈಕ್ ಸಿಲುಕಿ ದಂಪತಿ ಸಾವು

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

Bangladeshದಲ್ಲಿ ಇಸ್ಕಾನ್‌ ನಿಷೇಧಿಸಬೇಕು: ಹೈಕೋರ್ಟ್‌ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

Suspended: ಕರ್ತವ್ಯಲೋಪ… ಚಿಕ್ಕಮಗಳೂರು ನಗರ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಅಮಾನತು

1-bheesh

Chikkamagaluru: 92 ರ ಹರೆಯದಲ್ಲಿ ಬೀದಿಗೆ ಬಿದ್ದ ಜಿಲ್ಲಾ ಬಿಜೆಪಿ ಭೀಷ್ಮ ವಿಟ್ಠಲ ಆಚಾರ್ಯ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

17-ckm

Kaduru: ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ರಕ್ತದಲ್ಲಿ ಪತ್ರ ಬರೆದ ಕಾರ್ಯಕರ್ತ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು

11(1

Udupi: ಇಲ್ಲಿ ಹೊಂಡಗಳೇ ಸ್ಪೀಡ್‌ ಬ್ರೇಕರ್‌ಗಳು!

10-uv-fusion

Rainy Season: ಮೊಬೈಲ್‌ ಬಿಟ್ಟು ಬೇರೆ ಆಡೋಣವೇ? ಮಕ್ಕಳಿಗೆ ಹೀಗೊಂದು ಪ್ರಶ್ನೆ

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು

1-ddssas

Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.