Chikkamagaluru: ಕಾಡಾನೆಗಳ ಕಾಟಕ್ಕೆ ಕಂಗಾಲಾದ ರೈತರು
Team Udayavani, Oct 9, 2023, 10:31 AM IST
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡಿನ ಭಾಗದಲ್ಲಿ ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು ಅಡಿಕೆ, ಕಾಫಿತೋಟಗಳಿಗೆ ಲಗ್ಗೆ ಇಟ್ಟು ಬೆಳೆಹಾನಿ ಮಾಡುತ್ತಿವೆ. ಮಳೆ ಕೊರತೆಯಿಂದ ಕಂಗಲಾಗಿರುವ ರೈತರು ಮತ್ತು ಬೆಳೆಗಾರರು ಕಾಡಾನೆ ಉಪಟಳಕ್ಕೆ ಬೇಸತ್ತು ಹೋಗಿದ್ದಾರೆ.
ಚಿಕ್ಕಮಗಳೂರು ತಾಲೂಕು ಕಣತಿ ಗ್ರಾಮದ ಚಿಕ್ಕಮಗಳೂರು – ಶೃಂಗೇರಿ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಾಫಿತೋಟದಲ್ಲಿ ಕಾಡಾನೆಗಳ ಹಿಂಡು ಬೀಡು ಬಿಟ್ಟಿದ್ದು ಆನೆ ರಸ್ತೆ ದಾಟುತ್ತಿರುವುದನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.
ಇದನ್ನೂ ಓದಿ:Y+ Security: ಜವಾನ್, ಪಠಾಣ್ ಯಶಸ್ಸಿನ ಬೆನ್ನಲ್ಲೇ ಜೀವ ಬೆದರಿಕೆ… ಶಾರುಖ್ ಗೆ Y+ ಭದ್ರತೆ
ಗುಂಪಿನಲ್ಲಿ ಏಳು ಕಾಡಾನೆಗಳಿದ್ದು, ಕಳೆದೊಂದು ತಿಂಗಳಿಂದ ಈ ಭಾಗದಲ್ಲಿ ಉಪಟಳ ನೀಡುತ್ತಿವೆ. ಅಡಿಕೆ, ಕಾಫಿ, ಭತ್ತದ ಗದ್ದೆಗಳಿಗೆ ದಾಳಿ ಇಟ್ಟು ಬೆಳೆ ನಾಶಪಡಿಸುತ್ತಿದ್ದು ಕಾಡಾನೆಗಳ ಉಪಟಳದಿಂದ ಇಲ್ಲಿನ ಜನರು ಬೇಸತ್ತು ಹೋಗಿದ್ದಾರೆ. ಕಾಡಾನೆಗಳನದನ್ನು ಅರಣ್ಯಕ್ಕೆ ಅಟ್ಟಲು ಅರಣ್ಯ ಇಲಾಖೆ ಮುಂದಾಗಬೇಕೆಂದು ಇಲ್ಲಿನ ಜನರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Baba Budan Dargah: ಗೋರಿಗಳ ಮೇಲೆ ಕುಂಕುಮ ಹಚ್ಚಿರುವ ಆರೋಪ
Naxal leader Vikram Gowda Encounter: ಕುದುರೆಮುಖ: ಶೋಧ ಕಾರ್ಯ ಚುರುಕು
Naxal: ಎನ್‌ಕೌಂಟರ್‌ಗೆ ಜಾಲತಾಣದಲ್ಲಿ ಮಾಜಿ ನಕ್ಸಲ್ ಪತ್ನಿ ಆಕ್ರೋಶ
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.