ಚಿಕ್ಕಮಗಳೂರು: ಮಳೆಯ ಅಬ್ಬರಕ್ಕೆ ಬೆಚ್ಚಿದ ರೈತರು; ಕೊಚ್ಚಿ ಹೋದ ಭತ್ತದ ಗದ್ದೆಗಳು
Team Udayavani, Oct 23, 2019, 9:38 AM IST
ಚಿಕ್ಕಮಗಳೂರು: ಮಳೆಯ ಆರ್ಭಟಕ್ಕೆ ಕಾಫಿ ನಾಡು ಚಿಕ್ಕಮಗಳೂರು ಅಕ್ಷರಶಃ ನಲುಗಿ ಹೋಗಿದ್ದು ಭತ್ತದ ಗದ್ದೆಗಳು ಸಂಪೂರ್ಣ ಕೊಚ್ಚಿ ಹೋಗಿವೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಪ್ಪ, ಎನ್ ಆರ್ ಪುರ ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ನಿನ್ನೆ ರಾತ್ರಿಯಿಡಿ ಸುರಿದ ಭಾರೀ ಮಳೆಯ ಅಬ್ಬರಕ್ಕೆ ಉಜ್ಜಿನಿ- ಬಿದರೆ ಗ್ರಾಮದಲ್ಲಿನ ಭತ್ತದ ಗದ್ದೆಗಳು ನೆಲಕಚ್ಚಿವೆ.
ಮಲೆನಾಡಿನಲ್ಲಿ ಮಳೆಯ ಅಬ್ಬರಕ್ಕೆ ರೈತರು ಬೆಚ್ಚಿಬಿದ್ದಿದ್ದು ಬೆಳೆದ ಫಸಲು ಕೈಗೆ ಬಾರದೆ ದಿಕ್ಕೆತೋಚದಂತಾಗಿದ್ದಾರೆ. ಗದ್ದೆಯ ಪೂರ್ತಿ ನೀರು ಹರಿಯುತ್ತಿದ್ದು ಮುಂದೇನು ಎಂಬ ಪ್ರಶ್ನೆ ಕಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹೊಸ ವರ್ಷ: ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತಸಂದಣಿ
Kasaragod: ವೈದ್ಯಕೀಯ ಕಾಲೇಜು ಆಗಿ ಭಡ್ತಿಗೊಳ್ಳಲಿರುವ ಕಾಸರಗೋಡು ಜಿಲ್ಲಾ ಜನರಲ್ ಆಸ್ಪತ್ರೆ
Ullala; ನರಿಂಗಾನ ದುರಂತ: ಗಾಯಾಳುಗಳಿಗೆ ನಿರಂತರ ಧೈರ್ಯ ತುಂಬುತ್ತಿದ್ದ ಶಿಕ್ಷಕ
ಅರಣ್ಯದಲ್ಲಿ ಹೊಸ ವರ್ಷ ಆಚರಣೆಗೆ ಸಿದ್ಧತೆ: 30 ಮಂದಿ ವಶ, ಮುಚ್ಚಳಿಕೆ ಪಡೆದು ಬಿಡುಗಡೆ
ESI ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಂಕಷ್ಟ:ಸಂಸದ ಬ್ರಿಜೇಶ್ ಚೌಟ ಭೇಟಿ;ಅಧಿಕಾರಿಗಳಿಗೆ ತಾಕೀತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.