Chikkamagaluru; ಬಿಜೆಪಿ-ಜೆಡಿಎಸ್ ನಿಂದ ದ್ವೇಷ ರಾಜಕಾರಣ: ಸಚಿವ ಕೃಷ್ಣ ಬೈರೇಗೌಡ
Team Udayavani, Aug 5, 2024, 3:24 PM IST
ಚಿಕ್ಕಮಗಳೂರು: ಬಿಜೆಪಿ ಮತ್ತು ಜೆಡಿಎಸ್ ನವರು ಏನಾದರೂ ಮಾಡಿ ನಮ್ಮ ಸರ್ಕಾರ ಬೀಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ದ್ವೇಷ ರಾಜಕಾರಣ ಮಾಡುತ್ತಿದ್ದಾರೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.
ಸೋಮವಾರ (ಆ 05) ಜಿಲ್ಲೆಯ ಮಳೆಹಾನಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸುದ್ದಿಗಾರರ ಜತೆ ಮಾತನಾಡಿದರು. ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಇದೆ. ಕುಮಾರಸ್ವಾಮಿ ಅವರು ಮಂತ್ರಿಯಾಗಿದ್ದಾರೆ. ರಾಜ್ಯಕ್ಕೆ ಇವರ ಕೊಡುಗೆ ಏನು ಎಂದು ಪ್ರಶ್ನಿಸಿದರು.
ರಾಜ್ಯದ ಜನತೆ ನಿಮಗೆ ಅಧಿಕಾರ ನೀಡಿದ್ದು ದ್ವೇಷ ರಾಜಕಾರಣ ಮಾಡಲೋ ಅಥವಾ ರಾಜ್ಯಕ್ಕೆ ಉಪಕಾರ ಮಾಡುವುದಕ್ಕೋ ಎಂದರು. ಸರ್ಕಾರ ಬೀಳಿಸುವುದು ಎತ್ತುವುದು ಜನ ಮಾಡುತ್ತಾರೆ. ಸರ್ಕಾರ ಬೀಳಿಸುವುದೇ ನಿಮ್ಮ ಸಾಧನೆಯೇ, ನಿಮ್ಮ ಸಾಧನೆ ಕೊಡುಗೆ ಬಗ್ಗೆ ಹೇಳಿ ಎಂದರು.
ಕೇಂದ್ರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಮುಚ್ಚಿಹಾಕಲು ಗಿಮಿಕ್ ನಾಟಕಗಳನ್ನು ಮಾಡುತ್ತಿದ್ದಾರೆ. ಮೇಕೆದಾಟು, ಭದ್ರಮೇಲ್ದಂಡೆ ಯೋಜನೆ ಬರಬೇಕಾದ ಅನುದಾನ ಕೊಡಿಸುವ ಕೆಲಸ ಮಾಡಿ ಎಂದು ತಿಳಿಸಿದರು.
ಬಿಜೆಪಿ ಜೆಡಿಎಸ್ ಇಬ್ಬರು ಸೇರಿ ಜಾಯಿಂಟ್ ಆಪರೇಷನ್ ಮಾಡುತ್ತಿದ್ದಾರೆ. ಈ ಆಪರೇಷನ್ ಬಿಟ್ಟ ಕರ್ನಾಟಕಕ್ಕೆ ಪ್ರಯೋಜನವಾಗುವ ಕೆಲಸ ಮಾಡಿ ಎಂದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Vijay Hazare Trophy: ಮತ್ತೊಂದು ದಾಖಲೆ ಬರೆದ 13ರ ಹರೆಯದ ವೈಭವ್ ಸೂರ್ಯವಂಶಿ
BBMP Notice: ವಿರಾಟ್ ಕೊಹ್ಲಿ ಸಹ ಮಾಲಿಕತ್ವದ ರೆಸ್ಟೋರೆಂಟ್ಗೆ ಬಿಬಿಎಂಪಿ ನೋಟಿಸ್
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.