Rain: ರಾಷ್ಟ್ರೀಯ ಹೆದ್ದಾರಿಗೆ ಉರುಳಿ ಬಿದ್ದ ಮರ… ತಪ್ಪಿದ ಭಾರಿ ಅನಾಹುತ, ಕಾರುಗಳು ಜಖಂ
Team Udayavani, Jul 26, 2024, 1:52 PM IST
ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಗಾಳಿ ಮಳೆಯ ಆರ್ಭಟ ಜೋರಾಗಿದ್ದು ಪರಿಣಾಮ ಬೃಹತ್ ಗಾತ್ರದ ಮರವೊಂದು ರಾಷ್ಟ್ರೀಯ ಹೆದ್ದಾರಿ ಮೇಲೆ ಉರುಳಿ ಬಿದ್ದ ಪರಿಣಾಮ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಎರಡು ಕರುಗಳು ಜಖಂಗೊಂಡಿರುವ ಘಟನೆ ಚಿಕ್ಕಮಗಳೂರು ನಗರದ ಹೊರವಲಯದ ಗವನಹಳ್ಳಿ ಬಳಿ ನಡೆದಿದೆ.
ಕಡೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅವಘಡ ಸಂಭವಿಸಿದ್ದು ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ಥಗೊಂಡಿದೆ, ಕಳೆದೆರಡು ದಿನಗಳಿಂದ ಗಾಳಿ ಮಳೆ ಜೋರಾಗಿದ್ದು ಗವನಹಳ್ಳಿ ಬಳಿ ಬೃಹತ್ ಗಾತ್ರದ ಮರ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದೆ ಈ ವೇಳೆ ಇದೆ ಮಾರ್ಗವಾಗಿ ಸಂಚರಿಸುತ್ತಿದ್ದ ಎರಡು ಕಾರುಗಳು ಜಖಂಗೊಂಡಿವೆ ಸ್ವಲ್ಪ ಹೆಚ್ಚು ಕಮ್ಮಿಯಾಗಿದ್ದರು ದೊಡ್ಡ ಅನಾಹುತ ಸಂಭವಿಸುತ್ತಿತ್ತು ಎನ್ನಲಾಗಿದ್ದು ಕಾರಿನಲ್ಲಿದ್ದ ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಘಟನೆಯಿಂದಾಗಿ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ
Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
BGT 2024: ಮೆಲ್ಬೋರ್ನ್ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.