Chikkamagaluru: ಗುಡುಗು ಸಹಿತ ಭಾರೀ ಗಾಳಿ-ಮಳೆ
Team Udayavani, May 12, 2024, 3:52 PM IST
ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾನುವಾರ ಮಧ್ಯಾಹ್ನದ ವೇಳೆ ಭಾರೀ ಮಳೆಯಾಗಿದೆ.
ಒಂದು ಗಂಟೆಗೂ ಹೆಚ್ಚು ಕಾಲ ನಿರಂತರ ಮಳೆಯಾಗುತ್ತಿದ್ದು, ತಾಲೂಕಿನ ಶಿರವಾಸೆ, ಮುತ್ತೋಡಿ, ಮಲಂದೂರು ಭಾಗದಲ್ಲಿ ಭಾರೀ ಮಳೆಯಾಗಿದೆ.
ಸಿಡಿಲು ಸಹಿತ ಭಾರಿ ಗಾಳಿಯೊಂದಿಗೆ ಮಳೆಯಾಗುತ್ತಿದ್ದು, ಶಿರವಾಸೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಹತ್ತಾರು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಕೂಲಿ ಕೆಲಸಕ್ಕೆ ತೆರಳಿದ್ದ ಕಾರ್ಮಿಕರು ಮಳೆಯಿಂದ ಪರದಾಡುವಂತಾಗಿದೆ.
ಕಳಸ ಭಾಗದಲ್ಲೂ ಮಳೆಯಾಗಿದ್ದು, ನಿರಂತರ ಮಳೆಯಿಂದ ರೈತರು, ಕೃಷಿಕರು ಸಂತಸಗೊಂಡಿದ್ದಾರೆ. ಬಿಸಿಲ ಬೇಗೆಯಿಂದ ಕಾದ ಕಾವಲಿಯಂತಾಗಿದ್ದ ಧರೆಗೆ ತಂಪೆರೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ
MUST WATCH
ಹೊಸ ಸೇರ್ಪಡೆ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
BBK11: ಕ್ಯಾಪ್ಟನ್ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.