Chikkamagaluru: ಪೊಲೀಸ್ ಠಾಣೆಯ ಮೇಲೇರಿ ಮಹಿಳೆಯಿಂದ ಆತ್ಮಹತ್ಯೆ ಯತ್ನ
Team Udayavani, Apr 14, 2023, 10:42 AM IST
ಚಿಕ್ಕಮಗಳೂರು: ಮಹಿಳೆಯೊಬ್ಬರು ಪೊಲೀಸ್ ಠಾಣೆಯ ಮಹಡಿ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮೂಡಿಗೆರೆಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.
ಹಳೇ ಮೂಡಿಗೆರೆ ಗ್ರಾಮದ ಶಿಲ್ಪ ಎಂಬವರೇ ಆತ್ಮಹತ್ಯೆ ಯತ್ನಿಸಿದ ಮಹಿಳೆ ಎಂದು ತಿಳಿದು ಬಂದಿದೆ.
ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಪೊಲೀಸರು ರಕ್ಷಿಸಿ ಸಮಾಧಾನ ಮಾಡಿದ್ದಾರೆ ಎನ್ನಲಾಗಿದೆ.
ಮಹಿಳೆಗೆ ಪ್ರಕರಣವೊಂದರಲ್ಲಿ ಕೋರ್ಟ್ ಸಮನ್ಸ್ ಜಾರಿಗೊಳಿಸಿತ್ತು. ಇದರಿಂದ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಶಿಲ್ಪ ಮತ್ತು ಅಕ್ಕನ ನಡುವೆ ಗಲಾಟೆ ,ಠಾಣೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿ 2022 ರಲ್ಲಿ ಮೂಡಿಗೆರೆ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಕಳೆದ ಒಂದು ವರ್ಷದಿಂದ ನ್ಯಾಯಾಲಯಕ್ಕೆ ಹಾಜರಾಗದ ಕಾರಣಕ್ಕೆ ಶಿಲ್ಪ ವಿರುದ್ಧ ಸಮನ್ಸ್ ಜಾರಿಗೊಳಿಸಲಾಗಿತ್ತು ಎಂದು ತಿಳಿದು ಬಂದಿದೆ.
ಕೋರ್ಟ್ ಸಮನ್ಸ್ ಹಿಡಿದು ಆತ್ಮಹತ್ಯೆಗೆ ಯತ್ನಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್ ರನ್ ಆರಂಭಿಸಿದ ಸಿ.ಟಿ.ರವಿ
Chikkamagaluru: 5 ವರ್ಷದ ಮಗು ಮೇಲೆ ಬೀದಿ ನಾಯಿ ದಾಳಿ
Chikkamagaluru: ಪ್ರವಾಸಕ್ಕೆ ಬಂದಿದ್ದ ಶಾಲಾ ಮಕ್ಕಳ ವ್ಯಾನ್ ಪಲ್ಟಿ; ಗಾಯ
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.