Tragedy: ಈಜು ಬಾರದೆ ಸ್ನೇಹಿತರ ಜೊತೆ ಈಜಲು ಹೋಗಿ ಯುವಕ ನೀರು ಪಾಲು
Team Udayavani, Oct 18, 2023, 10:38 AM IST
ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋಗಿ ಯುವಕ ಸಾವನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ನಲ್ಲೂರು ಕೆರೆಯಲ್ಲಿ ನಡೆದಿದೆ.
ಚಿಕ್ಕಮಗಳೂರು ನಗರದ ಕೋಟೆ ನಿವಾಸಿ 20 ವರ್ಷದ ಹರ್ಷ ಮೃತ ದುರ್ದೈವಿ.
ಹರ್ಷ ತನ್ನ ಸ್ನೇಹಿತರ ಜೊತೆ ನಲ್ಲೂರು ಕೆರೆಯಲ್ಲಿ ಈಜಲು ತೆರಳಿದ್ದಾರೆ, ಈ ವೇಳೆ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನಪ್ಪಿದ್ದಾನೆ, ನಂತರ ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಮೃತದೇಹವನ್ನ ಕೆರೆಯಿಂದ ಹೊರ ತೆಗೆದಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: Road Mishap: ಪರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕ್ ಅಪಘಾತ… ಬಾಣಸಿಗ ಮೃತ್ಯು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್
Mrinal Hebbalkar: ನನ್ನ ತಾಯಿಗೆ ರವಿ ಬಳಸಿದ ಪದದಿಂದ ನೋವಾಗಿದೆ: ಮೃಣಾಲ್
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
Mangaluru: ಅಂಬೇಡ್ಕರ್ – ಸಂವಿಧಾನ ಯಾರಿಗೂ ಟೂಲ್ ಆಗಬಾರದು: ಕೈ ವಿರುದ್ದ ಸಂತೋಷ್ ಟೀಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pro Kabaddi: ಪಾಟ್ನಾ-ಗುಜರಾತ್ ಟೈ
BBK11: ನಿಮ್ಮ ಉಸ್ತುವಾರಿ ನೋಡಿ ಹೇಸಿಗೆ ಆಯಿತು.. ಚೈತ್ರಾ ಬಾಯಿ ಮುಚ್ಚಿಸಿದ ಕಿಚ್ಚ
C.T.Ravi issue: ಕೋರ್ಟ್‌ನಲ್ಲಿರುವ ವಿಚಾರದ ಬಗ್ಗೆ ಚರ್ಚಿಸುವುದು ಸರಿಯಲ್ಲ: ಜಿ.ಪರಮೇಶ್ವರ್
Padubidri: ದ್ವಿಚಕ್ರ ವಾಹನಕ್ಕೆ ಲಾರಿ ಢಿಕ್ಕಿ; ಸಹ ಸವಾರ ಸಾವು
Kundapura: ತ್ರಾಸಿ ಕಡಲ ಕಿನಾರೆಯಲ್ಲಿ ಮಗುಚಿದ ಜೆಟ್ ಸ್ಕೀ ಬೋಟ್; ರೈಡರ್ ನಾಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.