Chikkamagaluru; ದತ್ತಪೀಠದಲ್ಲಿ ಹೋಮಕ್ಕೆ ಸಿಗದ ಅವಕಾಶ: ವಿಹಿಂಪ, ಬಜರಂಗ ದಳ ಪ್ರತಿಭಟನೆ
Team Udayavani, Jan 22, 2024, 12:46 PM IST
ಚಿಕ್ಕಮಗಳೂರು: ದತ್ತಪೀಠದಲ್ಲಿ ಹೋಮಹವನ ನಡೆಸಲು ಅವಕಾಶ ನೀಡುವಂತೆ ಆಗ್ರಹಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹೋಮ ಕುಂಡ, ಇರಿಸಿ ಭಜನೆ ಪಠಿಸುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಅಯೋಧ್ಯೆ ಶ್ರೀ ರಾಮಮಂದಿರ ದಲ್ಲಿ ಶ್ರೀರಾಮ ಪ್ರತಿಷ್ಠಾಪನೆ ಕಾರ್ಯ ನೆರವೇರುತ್ತಿದೆ. ಈ ಹಿನ್ನಲೆಯಲ್ಲಿ ಶ್ರೀ ಗುರು ದತ್ತಾತ್ರೇಯ ಪೀಠದಲ್ಲಿ ಹೋಮ ಹವನಗಳನ್ನು ನಡೆ ಸಲು ಅವಕಾಶ ನೀಡಬೇಕೆಂದು ಆಗ್ರಹಿಸಿದರು.
ಜಿಲ್ಲಾಧಿಕಾರಿ ಕಚೇರಿ ಆವರಣ ದಲ್ಲಿ ಪ್ರತಿಭಟನೆ ನಡೆಸಲು ನಿಷೇಧವಿದ್ದು, ನಿಷೇಧದ ನಡುವೆ ಪ್ರತಿಭಟನೆ ನಡೆಸಲಾಗುತ್ತಿದೆ. ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.
ಪ್ರತಿಭಟನೆಯಲ್ಲಿ ಶ್ರೀಕಾಂತ್ ಪೈ, ರಂಗನಾಥ, ಸಂತೋಷ ಕೊಟ್ಯಾನ್ ಸೇರಿದಂತೆ ಅನೇಕರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…
Sringeri: ನನಗೆ ಯಾರ ಬೆಂಬಲವೂ ಬೇಡ….: ಡಿಕೆ ಶಿವಕುಮಾರ್ ಮಾರ್ಮಿಕ ಮಾತು
chikkamagaluru: ಹೆಬ್ಬಾಳ್ಕರ್ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ
Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ
Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.