![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 2, 2023, 2:19 PM IST
ಚಿಕ್ಕಮಗಳೂರು: ರಾಜ್ಯದಲ್ಲಿ ಮಳೆಯಾಗದೆ ತೀವ್ರ ಬರ ಹಿನ್ನೆಲೆಯಲ್ಲಿ ನಗರದ ಬಡಮಕಾನ್ ಮಸೀದಿಯಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ನೀರಿಲ್ಲದೆ ಜನ-ಜಾನುವಾರುಗಳಿಗೆ ತೀವ್ರ ಸಮಸ್ಯೆಯಾಗಿದೆ. ಮಳೆ ಬಾರದಿದ್ದರೆ ಕುಡಿಯೋ ನೀರಿಗೂ ಹಾಹಾಕಾರ ಎದುರಾಗಲಿದೆ. ರೈತ ಸಮುದಾಯ ಕೃಷಿಯತ್ತ ಮುಖ ಮಾಡ್ತಿಲ್ಲ. 15 ದಿನದಲ್ಲಿ ಮಳೆ ಬಾರದಿದ್ದರೆ ಮನುಕುಲವೇ ನೀರಿಗಾಗಿ ಪರದಾಡಲಿದೆ. ಕಾಲ- ಕಾಲಕ್ಕೆ ಮಳೆಯಾಗುವಂತೆ ದರ್ಗಾದಲ್ಲಿ ಮುಸ್ಲಿಂ ಸಮುದಾಯ ಮುಖಂಡರು ಪ್ರಾರ್ಥನೆ ಸಲ್ಲಿಸಿದರು.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.