ಚಿಕ್ಕಮಗಳೂರು: ಭಾರಿ ಮಳೆಗೆ ಧರೆಗುರುಳಿದ ಮರ… 2 ಗಂಟೆಗಳ ಕಾಲ ರಸ್ತೆ ಸಂಚಾರ ಬಂದ್
Team Udayavani, Jul 4, 2023, 1:20 PM IST
ಚಿಕ್ಕಮಗಳೂರು: ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ಕಳಸ ತಾಲೂಕಿನ ಚನ್ನಹಡ್ಲು ಗ್ರಾಮದಲ್ಲಿ ಭಾರಿ ಗಾತ್ರದ ಬೀಟೆ ಮರವೊಂದು ರಸ್ತೆ ಅಡ್ಡಲಾಗಿ ಉರುಳಿ ಬಿದ್ದು ಸುಮಾರು ಎರಡು ಗಂಟೆಗಳ ಕಾಲ ರಸ್ತೆ ಸಂಚಾರ ಸಂಪೂರ್ಣ ಬಂದ್ ಆಗಿರುವ ಘಟನೆ ನಡೆದಿದೆ.
ಮಲೆನಾಡಿನಾಡಿ ಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು ಈ ವೇಳೆ ಬೃಹತ್ ಗಾತ್ರದ ಬೀಟೆ ಮರ ಧರೆಗುರುಳಿವೆ, ಪರಿಣಾಮ ರಸ್ತೆ ಸಂಪರ್ಕ ಕಡಿತಗೊಂಡಿದ್ದರಿಂದ ಮರ ತೆರವಿಗೆ ಗ್ರಾಮಸ್ಥರು ಮುಂದಾಗಿದ್ದಾರೆ.
ಸುಮಾರು ಎರಡು ಗಂಟೆಗಳ ಶ್ರಮದ ಬಳಿಕ ಮರವನ್ನು ತೆರವುಗೊಳಿಸಲಾಯಿತು, ಈ ವೇಳೆ ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳ ಸಂಚಾರ ಸಂಪೂರ್ಣ ಬಂದ್ ಆಗಿತ್ತು.
ಇದನ್ನೂ ಓದಿ: ಕಂಡಿಷನ್ ಇಲ್ಲದೆ ವಿವಿಧ ಗ್ಯಾರಂಟಿಗಳ ಅನುಷ್ಠಾನಕ್ಕೆ ಆಗ್ರಹಿಸಿ ಬಿಜೆಪಿ ಬೃಹತ್ ಪ್ರತಿಭಟನೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.