![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jun 16, 2022, 4:18 PM IST
ಚಿಕ್ಕಮಗಳೂರು : ಹುಲಿ ದಾಳಿಗೆ ಹಸುವೊಂದು ಬಲಿಯಾದ ಘಟನೆ ಚಿಕ್ಕಮಗಳೂರು ಸಮೀಪದ ಆಲ್ದೂರಿನಲ್ಲಿ ನಡೆದಿದೆ.
ಆಲ್ದೂರು ಸಮೀಪದ ಕಂಚಿಕಲ್ ದುರ್ಗ ಮುಳ್ಳಯ್ಯ ಸ್ವಾಮಿ ಮಠಕ್ಕೆ ಸೇರಿದ ಹಸು ಮೇಯಲು ಹೋಗಿದ್ದ ವೇಳೆ ಹುಲಿ ದಾಳಿ ಮಾಡಿದೆ. ಇದರೊಂದಿದೆ ತಾಯಿಯನ್ನು ಕಳೆದುಕೊಂಡ 5 ತಿಂಗಳ ಕರು ತಬ್ಬಲಿಯಾಗಿದೆ.
ಜಿಲ್ಲೆಯ ಮಲೆನಾಡು ಭಾಗದಲ್ಲಿ ಇತ್ತೀಚಿನ ದಿನಗಳಲ್ಲಿ ಹುಲಿ ಹಾವಳಿ ಅಧಿಕವಾಗಿದ್ದು ಅನೇಕ ಜಾನುವಾರುಗಳು ಮೃತಪಟ್ಟಿದ್ದು ,ಮೇಯಲು ದನಗಳನ್ನು ಬಿಡಲು ಜನ ಹೆದರುವಂತಾಗಿದೆ.
ಇದನ್ನೂ ಓದಿ : ಪತಿಯ ವಿರುದ್ಧ ನಪುಂಸಕತ್ವದ ಆರೋಪ-ವಿಚ್ಛೇದನ ಮಂಜೂರು; ಹೈಕೋರ್ಟ್ ಆದೇಶದಲ್ಲಿ ಹೇಳಿದ್ದೇನು?
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.