Chikkamagaluru: ವಿದ್ಯುತ್‌ ಸ್ಪರ್ಶಿಸಿ ಕಾಡಾನೆ ಸಾವು

3 ದಿನಗಳಿಂದ ಕಾಫಿತೋಟದಲ್ಲಿ ಹಾವಳಿ ನಡೆಸುತ್ತಿದ್ದ ಕಾಡಾನೆಗಳ ಹಿಂಡಿನಲ್ಲಿದ್ದ ಆನೆ  

Team Udayavani, Nov 9, 2024, 3:37 PM IST

13-chikk

ಚಿಕ್ಕಮಗಳೂರು: ವಿದ್ಯುತ್‌ ಸ್ಪರ್ಶಿಸಿ ಕಾಡಾನೆಯೊಂದು ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ತಾಲೂಕಿನ ತುಡುಕೂರು ಗ್ರಾಮದಲ್ಲಿ ನ.9ರ ಶನಿವಾರ ನಡೆದಿದೆ.

ಕಾಫಿನಾಡಲ್ಲಿ 17 ಕಾಡಾನೆಗಳ ಹಿಂಡು ಬೀಟಮ್ಮ ಗ್ಯಾಂಗ್‌ ಕಾಫಿತೋಟದಲ್ಲಿ ಹಾವಳಿ ನಡೆಸಿದ್ದು, ಈ ಸಂದರ್ಭ ಇದೇ ಗ್ಯಾಂಗ್‌ ನ ಒಂದು ಸಲಗ ವಿದ್ಯುತ್ ಸ್ಪರ್ಶಿಸಿ ಸಾವನಪ್ಪಿದೆ.

3 ದಿನಗಳಿಂದ 17 ಕಾಡಾನೆಗಳ ಹಿಂಡು ಬೀಟಮ್ಮ ಗ್ಯಾಂಗ್ ತುಡುಕೂರು ಸುತ್ತಮುತ್ತ ಹಾವಳಿ ನಡೆಸಿ, ಸಾಕಷ್ಟು ನಾಶ ಮಾಡಿತ್ತು. 17 ಕಾಡಾನೆಗಳ ಬೀಟಮ್ಮ ಗ್ಯಾಂಗ್ ನ ಒಂದು ಸಲಗ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದೆ.

ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಟಾಪ್ ನ್ಯೂಸ್

Ripponpete

Ripponpete: ಖಾಸಗಿ ಬಸ್‌ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Court-Symbol

Gangolli: ಪಿಸ್ತೂಲ್‌ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು

MAHE-13

Manipal: ಮಾಹೆ ವಿವಿ: ಇಂದಿನಿಂದ 16ರವರೆಗೆ ಸಂಶೋಧನಾ ದಿನಾಚರಣೆ: ಡಾ.ಎಚ್‌.ಎಸ್‌.ಬಲ್ಲಾಳ್‌

udupi-lawrence

Udupi: ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ರೆ.ಡಾ.ಲಾರೆನ್ಸ್‌ ಸಿ. ಡಿ’ಸೋಜಾ ಇನ್ನಿಲ್ಲ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19-naxalite

Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ

17-2

ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್‌ ಓಡಾಟ ಶಂಕೆ

9

Chikkamagaluru: ವಿದ್ಯುತ್‌ ಸ್ಪರ್ಶಿಸಿ ಕಾಡಾನೆ ಸಾವು ಪ್ರಕರಣ; ಮೂವರ ಮೇಲೆ ದೂರು ದಾಖಲು

Miracle: ಮಂಗಳಾರತಿ ವೇಳೆ ಅಲುಗಾಡಿ ವಿಸ್ಮಯ ಮೂಡಿಸುವ ಉಣ್ಣಕ್ಕಿ ಹುತ್ತ

Miracle: ಮಂಗಳಾರತಿ ವೇಳೆ ಅಲುಗಾಡಿ ವಿಸ್ಮಯ ಮೂಡಿಸುವ ಉಣ್ಣಕ್ಕಿ ಹುತ್ತ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Ripponpete

Ripponpete: ಖಾಸಗಿ ಬಸ್‌ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ

Court-Symbol

Gangolli: ಪಿಸ್ತೂಲ್‌ ತೋರಿಸಿ ಬೆದರಿಕೆ: ಐವರು ಆರೋಪಿಗಳಿಗೆ ಜಾಮೀನು

MAHE-13

Manipal: ಮಾಹೆ ವಿವಿ: ಇಂದಿನಿಂದ 16ರವರೆಗೆ ಸಂಶೋಧನಾ ದಿನಾಚರಣೆ: ಡಾ.ಎಚ್‌.ಎಸ್‌.ಬಲ್ಲಾಳ್‌

udupi-lawrence

Udupi: ಹಿರಿಯ ಧರ್ಮಗುರು, ಶಿಕ್ಷಣ ತಜ್ಞ ರೆ.ಡಾ.ಲಾರೆನ್ಸ್‌ ಸಿ. ಡಿ’ಸೋಜಾ ಇನ್ನಿಲ್ಲ

brahma–Lockup

Brahmavara: ಲಾಕ್‌ಅಪ್‌ ಡೆತ್‌ ಪ್ರಕರಣ: ಮರಣೋತ್ತರ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.