Chikkamagaluru: ವೈದ್ಯರ ಮೇಲೆ ಮಹಿಳೆ ಹಲ್ಲೆ.. ಘಟನೆ ಖಂಡಿಸಿ ಓಪಿಡಿ ಬಂದ್ ಮಾಡಿದ ಸಿಬ್ಬಂದಿ
Team Udayavani, Sep 10, 2024, 1:44 PM IST
ಚಿಕ್ಕಮಗಳೂರು: ನಗರದ ಅರಣಗುಪ್ಪೆ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ರೋಗಿಯ ಸಹೋದರಿಗೆ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೂಳೆ ತಜ್ಞ ವೈದ್ಯ ವೆಂಕಟೇಶ್ ಮೇಲೆ ಮಹಿಳೆಯೊಬ್ಬರು ಚಪ್ಪಲಿಯಿಂದ ಹಲ್ಲೆ ನಡೆಸಿದ್ದು ಈ ಘಟನೆಯನ್ನು ಖಂಡಿಸಿ ಆಸ್ಪತ್ರೆಯ ಓಪಿಡಿ ಬಂದ್ ಮಾಡಿದ ಘಟನೆ ನಡೆದಿದೆ.
ನಗರದ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ಮೇಲೆ ಮಹಿಳೆಯೊಬ್ಬರು ಚಪ್ಪಲಿಯಿಂದ ಹಲ್ಲೆ ನಡೆಸಿದ್ದಾರೆ. ವೈದ್ಯರ ಮೇಲೆ ಹಲ್ಲೆಯನ್ನು ಖಂಡಿಸಿ ಓಪಿಡಿ ಬಂದ್ ಮಾಡಿ ಆಸ್ಪತ್ರೆ ಸಿಬ್ಬಂದಿ ಅಕ್ರೋಶ ವ್ಯಕ್ತಪಡಿಸಿದ್ದಾರೆ, ಮೂಳೆ ತಜ್ಞ ವೆಂಕಟೇಶ್ ಶರ್ಟ್ ಹಿಡಿದು ಕುತ್ತಿಗೆ ಪಟ್ಟಿ ಹಿಡಿದು ಎಳೆದಾಡಿದ ಮಹಿಳೆ ರಂಪಾಟ ಮಾಡಿದ್ದಾಳೆ.
ಈ ವೇಳೆ ರಕ್ಷಣೆ ನೀಡುವಂತೆ ಆಗ್ರಹಿಸಿ ಆಸ್ಪತ್ರೆ ಸಿಬ್ಬಂದಿಗಳಿಂದ ಪ್ರತಿಭಟನೆ ಸಹಾ ನಡೆಸಲಾಗಿದೆ. ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದು ಅಸ್ಪತ್ರೆಗೆ ಬಂದಿದ್ದ ಯುವಕನಿಗೆ ಚಿಕಿತ್ಸೆ ನೀಡುವ ಸಮಯದಲ್ಲಿ ವೈದ್ಯ ವೆಂಕಟೇಶ್ ರೋಗಿ ಅಕ್ಕನಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದರು ಎಂಬ ಆರೋಪ ಕೇಳಿ ಬಂದಿದೆ.
ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಕ್ಕೆ ರೋಗಿಯ ಅಕ್ಕನಿಂದ ವೈದ್ಯನ ಮೇಲೆ ಎರಗಿದ್ದಾರಂತೆ. ಘಟನೆ ಖಂಡಿಸಿ ಜಿಲ್ಲಾಸ್ಪತ್ರೆಯ ಓಪಿಡಿ ಯನ್ನು ಬಂದ್ ಮಾಡಿ ನ್ಯಾಯವನ್ನು ಕೊಡಿಸುವಂತೆ ಅಸ್ಪತ್ರೆ ಸಿಬ್ಬಂದಿಗಳು ಅಗ್ರಹಿಸಿದ್ದಾರೆ. ನಗರದ ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಕೆಲಕಾಲ ಪ್ರಕ್ಷಬ್ದ ವಾತಾವರಣ ನಿರ್ಮಾಣವಾಗಿತ್ತು.
ಇದನ್ನೂ ಓದಿ: CPI ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ಅರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus fare: ಶೀಘ್ರದಲ್ಲೇ ಖಾಸಗಿ ಬಸ್ ಪ್ರಯಾಣ ದರವೂ ಏರಿಕೆ?
Minimum Temperature: ಬೆಂಗಳೂರಿನಲ್ಲಿ ಶೀಘ್ರ 11 ಡಿಗ್ರಿ ತಾಪ?: 12 ವರ್ಷದಲ್ಲೇ ದಾಖಲೆ
Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ರಾಜೀನಾಮೆಗೆ ಬಿಜೆಪಿ ಆಗ್ರಹ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipal ಪಾಯ್ಸನ್ ಇನ್‌ಫಾರ್ಮೇಶನ್ ಸೆಂಟರ್; ಸಮುದಾಯಕ್ಕೊಂದು ಉಪಕಾರಿ ಸೇವೆ
UV Fusion: ಆತ್ಮಹತ್ಯೆಗೂ ಆಯಸ್ಸು ಮುಗಿದಿರಬೇಕು
Vavar Mosque: ಶಬರಿಮಲೆ ಯಾತ್ರಿಗಳು ವಾವರ ಮಸೀದಿಗೆ ಹೋಗಬಾರದು: ಬಿಜೆಪಿ ಶಾಸಕ
Sydney: ಆಸ್ಟ್ರೇಲಿಯಾ ಪ್ರೇಕ್ಷಕರಿಗೆ ಸ್ಯಾಂಡ್‌ಪೇಪರ್ ಕೇಸ್ ನೆನಪು ಮಾಡಿದ ವಿರಾಟ್|Video
Viral: ಇನ್ಸ್ಟಾಗ್ರಾಮ್‌ನಲ್ಲಿ ಪರಿಚಯವಾದ 16ರ ಬಾಲಕನ ಜತೆ ಮನೆ ಬಿಟ್ಟು ಓಡಿದ 10ರ ಬಾಲಕಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.