Chikkamagaluru: ಬೃಹತ್ ಮರ ರಸ್ತೆಗೆ ಬಿದ್ದು, ಕಡೂರು-ಮಂಗಳೂರು ಸಂಪರ್ಕ ಕಡಿತ
Team Udayavani, Jul 23, 2023, 10:38 AM IST
ಚಿಕ್ಕಮಗಳೂರು : ಮಲೆನಾಡಲ್ಲಿ ಮುಂದುವರಿದ ಗಾಳಿ-ಮಳೆ ಅಬ್ಬರಕ್ಕೆ ಬೃಹತ್ ಮರ ರಸ್ತೆಗೆ ಉರುಳಿಬಿದ್ದು ಟ್ರಾಫಿಕ್ ಜಾಮ್ ಆದ ಘಟನೆ ತಾಲೂಕಿನ ವಸ್ತಾರೆ ಬಳಿ ನಡೆದಿದೆ.
ಘಟನೆಯ ಪರಿಣಾಮ ಕಡೂರು-ಮಂಗಳೂರು, ರಾ.ಹೆ.173 ಕಡಿತಗೊಂಡಿದ್ದು, ವಾಹನಗಳು ರಸ್ತೆಯಲ್ಲಿ ಸಾಲಾಗಿ ನಿಂತಿವಿ.
ಚಿಕ್ಕಮಗಳೂರು-ಮಂಗಳೂರು ಸಂಪರ್ಕ ಕಡಿತಗೊಂಡಿದ್ದರಿಂದ ಬೇರೆ ದಾರಿಯಿಂದಾಗಿ 20 ಕಿ.ಮೀ. ಸುತ್ತಿಕೊಂಡು ವಾಹನಗಳು ಹೋಗುತ್ತಿದೆ.
ಟ್ರಾಫಿಕ್ ಜಾಮ್ ಆದ ಕಾರಣ ಆಲ್ದೂರು ಮೂಲಕ ಮೂಡಿಗೆರೆ, ಮಂಗಳೂರು ಕಡೆಗೆ ವಾಹನಗಳು ಸಾಗುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Charmadi Ghat: ಚಾಲಕನ ನಿಯಂತ್ರಣ ತಪ್ಪಿ ಬಂಡೆಕಲ್ಲಿಗೆ ಡಿಕ್ಕಿ ಹೊಡೆದ ಕಾರು.. ಮಹಿಳೆ ಗಂಭೀರ
Hebbe Falls: ಸ್ನೇಹಿತರ ಜೊತೆ ಹೆಬ್ಬೆ ಜಲಪಾತದಲ್ಲಿ ಈಜಲು ಹೋಗಿ ಜೀವ ಕಳೆದುಕೊಂಡ ಪ್ರವಾಸಿಗ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ
MUST WATCH
ಹೊಸ ಸೇರ್ಪಡೆ
Udupi: ವಕ್ಫ್ ಬೋರ್ಡ್ ಭೂ ಕಬಳಿಕೆ ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.