ಚಿಕ್ಕಮಗಳೂರು ಜಿಲ್ಲೆ: ಕೋವಿಡ್ ಗೆ ಮತ್ತೊಂದು ಬಲಿ
Team Udayavani, Jul 8, 2020, 2:04 PM IST
ಸಾಂದರ್ಭಿಕ ಚಿತ್ರ
ಚಿಕ್ಕಮಗಳೂರು: ಉಸಿರಾಟ ತೊಂದರೆಯಿಂದ ಬಳಲುತ್ತಿದ್ದ 52 ವರ್ಷದ ಮಹಿಳೆ ಕೋವಿಡ್ ಸೋಂಕಿನಿಂದ ಮರಣ ಹೊಂದಿದ್ದಾರೆ. ಇತ್ತೀಚಿಗೆ ಬೆಂಗಳೂರಿಗೆ ಹೋಗಿ ಬಂದಿದ್ದ ಅವರು ಮಂಗಳವಾರ ನಗರದ ಉಪ್ಪಳ್ಳಿಯ ನಿವಾಸದಲ್ಲಿ ಸಾವನ್ನಪ್ಪಿದ್ದಾರೆ. ಕೋವಿಡ್ ಪರೀಕ್ಷೆಗಾಗಿ ಸಾವಿನ ಬಳಿಕ ಸ್ವಾಬ್ ತೆಗೆದು ಲ್ಯಾಬ್ ಗೆ ಕಳುಹಿಸಲಾಗಿತ್ತು. ವರದಿಯಲ್ಲಿ ಕೋವಿಡ್ ಇರೋದು ದೃಢ ಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಜಿಲ್ಲೆಯಲ್ಲಿ ಮಂಗಳವಾರ ಕಂಡು ಬಂದ 6 ಪ್ರಕರಣಗಳು ಸೇರಿದಂತೆ ಕೋವಿಡ್ ಸೋಂಕಿತರ ಸಂಖ್ಯೆ ಒಟ್ಟು 100ಕ್ಕೇರಿದ್ದು ಇದರಲ್ಲಿ 48 ಸಕ್ರಿಯ ಪ್ರಕರಣಗಳಿವೆ. 51ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಓರ್ವರು ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮದುವೆ ಹಾಲ್ ನಲ್ಲೇ ವಧುವಿನ ಚಿನ್ನ ಎಗರಿಸಿದ ಖದೀಮರು…
Chikkamagaluru: ಕೇರಳದಿಂದ “ಸುರಕ್ಷಿತ’ ಮಲೆನಾಡಿನತ್ತ “ನಕ್ಸಲರು’?
Naxalite: ಮಲೆನಾಡಿಗೆ ನಕ್ಸಲರ ಭೇಟಿ ದೃಢ; 3 ಬಂದೂಕು-ಮದ್ದುಗುಂಡು ವಶ
ಚಿಕಿತ್ಸೆಗೆಂದು ಬಂದಿದ್ದ ರೋಗಿ ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರ ಆರೋಪ
Chikkamagaluru: ಮನೆಯೊಂದರಲ್ಲಿ ಬಂದೂಕು ಪತ್ತೆ; ನಕ್ಸಲ್ ಓಡಾಟ ಶಂಕೆ
MUST WATCH
ಹೊಸ ಸೇರ್ಪಡೆ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Ranji Trophy: ಇನ್ನಿಂಗ್ಸ್ ನ ಎಲ್ಲಾ 10 ವಿಕೆಟ್ ಕಿತ್ತು ಅನ್ಶುಲ್ ಕಾಂಬೋಜ್ ದಾಖಲೆ
Udupi: ಮೀನುಗಾರರಿಗೆ ಎನ್ಎಫ್ಡಿಪಿ ಪೋರ್ಟಲ್ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.