Chikmagalur ಖಾಸಗಿ ಎಸ್ಟೇಟ್; ಜಿಂಕೆಯ ಬೇಟೆಯಾಡಿದ ಐವರ ಬಂಧನ
Team Udayavani, Aug 16, 2024, 12:50 AM IST
ಚಿಕ್ಕಮಗಳೂರು: ಖಾಸಗಿ ಎಸ್ಟೇಟ್ ಒಂದರಲ್ಲಿ ಜಿಂಕೆ ಶಿಕಾರಿ ಮಾಡಿ ಕಾರಿನಲ್ಲಿ ಸಾಗಿಸುತ್ತಿದ್ದ ಐವರ ತಂಡವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿರುವುದು ತಡವಾಗಿ ಬೆಳಕಿಗೆ ಬಂದಿದೆ.
ಭದ್ರಾ ವನ್ಯಜೀವಿ ವಿಭಾಗದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದು ಹೆಬ್ಬೆ ಅರಣ್ಯ ವಲಯದ ವ್ಯಾಪ್ತಿಯಲ್ಲಿ ಬರುವ ಚಿಕ್ಕಮಗಳೂರು ತಾಲೂಕು ಕೋಡಿ ಗ್ರಾಮದಲ್ಲಿ ಚುಕ್ಕಿಜಿಂಕೆ ಬೇಟೆಯಾಡಿ ಕಾರಿನಲ್ಲಿ ಸಾಗಿಸಲಾಗುತ್ತಿತ್ತು. ಭದ್ರಾ ವನ್ಯಜೀವಿ ವಿಭಾಗದ ಬೇಟೆ ತಡೆ ಶಿಬಿರದ ಸಿಬಂದಿ ತಡೆದು ಪರಿಶೀಲಿಸಿದಾಗ ಕಾರಿನಲ್ಲಿ ಸಿಂಗಲ್ ಬ್ಯಾರೆಲ್ ಗನ್ ಹಾಗೂ ಜಿಂಕೆಯ ಅವಶೇಷ ಪತ್ತೆಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.