ಕಡೂರಿನ ಸಿ.ಐ.ಎಸ್.ಎಫ್ ಯೋಧ ಮಂಜಪ್ಪ ಲಕ್ನೋದಲ್ಲಿ ನಿಧನ
Team Udayavani, Mar 23, 2021, 3:51 PM IST
ಚಿಕ್ಕಮಗಳೂರು : ಕಡೂರು ತಾಲೂಕಿನ ಹಿರೇನಲ್ಲೂರು ಗ್ರಾಮದ ಸಿ.ಐ.ಎಸ್.ಎಫ್ ಯೋಧ ಮಂಜಪ್ಪ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಉತ್ತರಪ್ರದೇಶದ ಲಕ್ನೋದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಅಲ್ಲಿಯೇ ಮೃತಪಟ್ಟಿದ್ದಾರೆ. ಮಂಜಪ್ಪರ ಪಾರ್ಥೀವ ಶರೀರವು ನಾಳೆ ಬೆಳಗ್ಗೆ ಹಿರೇನಲ್ಲೂರು ಗ್ರಾಮಕ್ಕೆ ಆಗಮಿಸಲಿದ್ದು ಅಂತಿಮ ಸಂಸ್ಕಾರ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್‌ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Toxic Movie: ʼಟಾಕ್ಸಿಕ್ʼನಲ್ಲಿ ನಟಿಸಲು ಯಶ್ ಪಡೆದ ಸಂಭಾವನೆ ಎಷ್ಟು?
Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು
ಮೊಳಹಳ್ಳಿ ವ್ಯವಸಾಯ ಸೇವಾ ಸಹಕಾರಿ ಸಂಘ: ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Friendship: ಸ್ನೇಹವೇ ಸಂಪತ್ತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.