Cleaning: ಅರಣ್ಯ ಇಲಾಖೆ ವತಿಯಿಂದ ಚಾರ್ಮಾಡಿ ಘಾಟ್ ನಲ್ಲಿ ಸ್ವಚ್ಚತಾ ಕಾರ್ಯ
Team Udayavani, Oct 1, 2023, 2:58 PM IST
ಕೊಟ್ಟಿಗೆಹಾರ: ಮೂಡಿಗೆರೆ ಅರಣ್ಯ ಇಲಾಖೆಯ ವತಿಯಿಂದ ಚಾರ್ಮಾಡಿ ಘಾಟ್ ಮಲಯ ಮಾರುತದಿಂದ ಗಡಿ ಭಾಗದವರೆಗೆ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು.
ಮೂಡಿಗೆರೆ ವಲಯ ಅರಣ್ಯ ಅಧಿಕಾರಿ ಚರಣ್ ಕುಮಾರ್ ಮಾತನಾಡಿ, ಪ್ರತಿ ವರ್ಷ ಅಕ್ಟೋಬರ್ 1 ರಿಂದ 7ರವರೆಗೆ ವನ್ಯ ಜೀವಿ ಸಪ್ತಾಹವನ್ನು ಇಲಾಖೆ ವತಿಯಿಂದ ಆಚರಿಸುತ್ತೇವೆ.ಈ ವರ್ಷವೂ ನಮ್ಮ ಎಲ್ಲಾ ಸಿಬ್ಬಂದಿಗಳ ಜೊತೆಗೆ ಚಾರ್ಮಾಡಿ ರಸ್ತೆ ಭಾಗದಲ್ಲಿ ಬಿದ್ದ ಪ್ಲಾಸ್ಟಿಕ್ ಮತ್ತಿತರ ಕಸಗಳನ್ನು ಹೆಕ್ಕಿ ಸ್ವಚ್ಚತಾ ಆಂದೋಲನ ಮಾಡುತ್ತಿದ್ದೇವೆ ಎಂದರು.
ಸುಮಾರು 11ಕಿ.ಮೀ ವರೆಗೆ ಎರಡು ತಂಡವಾಗಿ ಸಿಬ್ಬಂದಿಗಳು ಸ್ವಚ್ಚತೆ ಮಾಡುತ್ತಿದ್ದು, ಕಸವನ್ನು ಗೋಣಿ ಚೀಲದಲ್ಲಿ ಹಾಕಿ ವಾಹನದ ಮೂಲಕ ಕಸವನ್ನು ವಿಲೇವಾರಿ ಮಾಡುತ್ತಿದ್ದೇವೆ.ಗಾಂಧೀಜಿಯವರ ಸ್ವಚ್ಚ ಭಾರತ ಕನಸು ನನಸು ಮಾಡುವುದು ಇಲಾಖೆಯ ಉದ್ದೇಶವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Chikkamagaluru: ಮಳೆಯ ನಡುವೆಯೂ ಬೆಟ್ಟ ಹತ್ತಿ ದೇವಿರಮ್ಮನ ದರ್ಶನ ಪಡೆದ ಸಾವಿರಾರು ಭಕ್ತರು
Tanker Overturns: ಚಾರ್ಮಾಡಿ ಘಾಟ್ ನಲ್ಲಿ ಟ್ಯಾಂಕರ್ ಪಲ್ಟಿ.. ಪೆಟ್ರೋಲ್ – ಡಿಸೇಲ್ ಸೋರಿಕೆ
Chikkamagaluru: ಹೆಣ ಹೂಳಲು ಜಾಗವಿಲ್ಲದೆ ಪಂಚಾಯಿತಿ ಮುಂದೆ ಮೃತದೇಹವಿಟ್ಟು ಪ್ರತಿಭಟನೆ
Kottigehara: ಔಷಧಿ ಸಿಂಪಡಣೆ ವೇಳೆ ದೋಟಿಗೆ ವಿದ್ಯುತ್ ತಂತಿ ತಗುಲಿ ಕಾರ್ಮಿಕ ಮೃತ್ಯು
MUST WATCH
ಹೊಸ ಸೇರ್ಪಡೆ
Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್
INDvsNZ; ಬಿಗಿ ದಾಳಿ ನಡೆಸಿ ಪಂದ್ಯ ಹಿಡಿತಕ್ಕೆ ಪಡೆದುಕೊಂಡ ಟೀಮ್ ಇಂಡಿಯಾ
Parkala; ಅಂಗಡಿಯಲ್ಲಿ ಅಕ್ರಮವಾಗಿ ಪಟಾಕಿ ಮಾರುತ್ತಿದ್ದ ಮಾಲಕ ಅರೆಸ್ಟ್
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
Digil Movie: ದೈವ ಮತ್ತು ಮಂಗಳಮುಖಿಯ ಕಥೆ ಹೇಳಲು ಹೊರಟ ಚೇತನ್ ಮುಂಡಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.