ಇಂದು ಕಾಫಿನಾಡಿಗೆ ಸಿಎಂ ಬೊಮ್ಮಾಯಿ ಪಯಣ: ಹಲವು ಕಾರ್ಯಕ್ರಮಗಳಲ್ಲಿ ಭಾಗಿ
Team Udayavani, Jan 18, 2023, 8:53 AM IST
ಚಿಕ್ಕಮಗಳೂರು : ಇಂದು ಕಾಫಿನಾಡು ಚಿಕ್ಕಮಗಳೂರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿಯಾಗಿ ಚಿಕ್ಕಮಗಳೂರು ಹಬ್ಬದಲ್ಲಿ ಭಾಗಿಯಾಗಲಿದ್ದಾರೆ.
ಬೆಳಗ್ಗೆ 11ಕ್ಕೆ ಹೆಲಿಕ್ಯಾಪ್ಟರ್ ಮೂಲಕ ಬೀರೂರಿಗೆ ಆಗಮಿಸಿ, ಆ ಬಳಿಕ ಬೀರೂರಿನಲ್ಲಿ ನಡೆಯಲಿರುವ ಶಾಸಕ ಬೆಳ್ಳಿ ಪ್ರಕಾಶ್ ಮಗಳ ಮದುವೆಯಲ್ಲಿ ಭಾಗಿಯಾಗಲಿದ್ದಾರೆ.
ಮಧ್ಯಾಹ್ನ ಚಿಕ್ಕಮಗಳೂರು ನಗರಕ್ಕೆ ಆಗಮಿಸಲಿರುವ ಸಿಎಂ 3.30ಕ್ಕೆ ಚಿಕ್ಕಮಗಳೂರು ಹಬ್ಬದ ಉತ್ಸವದ ಮೆರವಣಿಗೆಯನ್ನು ವೀಕ್ಷಿಸಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಲಿದ್ದಾರೆ.
ಈ ವೇಳೆ ಕೃಷಿ ಮೇಳೆ ಸೇರಿದಂತೆ ವಿವಿಧ ಮೇಳಕ್ಕೆ ಚಾಲನೆಯನ್ನು ನೀಡಲಿದ್ದಾರೆ. ಸಂಜೆ 6ಕ್ಕೆ ನಗರದ ಸುಭಾಷ್ ಚಂದ್ರ ಬೋಸ್ ಆಟದ ಮೈದಾನದಲ್ಲಿರುವ ಚಂದ್ರದ್ರೋಣ ವೇದಿಕೆಯಲ್ಲಿ ಚಿಕ್ಕಮಗಳೂರು ಹಬ್ಬಕ್ಕೆ ಚಾಲನೆ ನೀಡಲಿದ್ದಾರೆ.
ಕಾರ್ಯಕ್ರಮದ ನಂತರ ಬೆಂಗಳೂರು ತೆರಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
Chikkamagaluru: ರೋಬೋಟಿಕ್ ಆನೆಯನ್ನು ಅರಣ್ಯ ಇಲಾಖೆಗೆ ಕೊಡುಗೆ ನೀಡಿದ ಬಾಲಿವುಡ್ ನಟಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.