ಚಿಕ್ಕಮಗಳೂರು: ದಶಕಗಳ ವಿವಾದಿತ ಸಮಾಧಿಯ ಶಿಲುಬೆ ಸಾಮರಸ್ಯದ ಮೂಲಕ ತೆರವು
Team Udayavani, Apr 6, 2022, 12:51 PM IST
ಚಿಕ್ಕಮಗಳೂರು : ರಾಜ್ಯದಲ್ಲಿ ಧರ್ಮದ ಕಿಚ್ಚು ಹೆಚ್ಚುತ್ತಿರುವ ಬೆನ್ನಲ್ಲೇ ಕಾಫಿನಾಡಲ್ಲಿ ಸಾಮರಸ್ಯದ ಹೆಜ್ಜೆಯಿಟ್ಟ ಘಟನೆಯೊಂದು ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಸ್ಯಾಮ್ಯುಯಲ್ ಸುಸ್ಮಾನ್ ಎಂಬ ವ್ಯಕ್ತಿಯ ಸಮಾಧಿಯನ್ನು ಬಸ್ ನಿಲ್ದಾಣ ಮುಂಭಾಗ ಅಂತ್ಯ ಸಂಸ್ಕಾರ ಮಾಡಲಾಗಿತ್ತು. ಇದು ಆ ಭಾಗದ ಜನರಲ್ಲಿ ವಿವಾದವನ್ನು ಹುಟ್ಟಿಸಿ, ಹಲವು ಬಾರಿ ಸಮಾಧಿಯನ್ನು ತೆರವುಗೊಳಿಸುವಾಗ ಪ್ರತಿರೋಧ ವ್ಯಕ್ತವಾಗುತ್ತಿತ್ತು.
ದಶಕಗಳ ವಿವಾದಿತ ಸ್ಥಳವಾಗಿದ್ದ ಸಮಾಧಿಯನ್ನು ಪಟ್ಟಣ ಪಂಚಾಯಿತ್ ಅಭಿವೃದ್ಧಿ ಕಾರ್ಯಕ್ಕಾಗಿ ತೆರವುಗೊಳಿಸಲು ಮುಂದಾಗುವ ವೇಳೆ ಕ್ರೈಸ್ತ ಸಮುದಾಯದ ಜನರು ಸಾಥ್ ನೀಡಿ, ವಿವಾದಿತ ಸಮಾಧಿಯ ಶಿಲುಬೆಯನ್ನು ತೆರವುಗೊಳಿಸಿದ್ದಾರೆ.
ಶಿಲುಬೆಯನ್ನು ತೆರವುಗೊಳಿಸಿ, ಕ್ರೈಸ್ತ ಸಮುದಾಯದ ಪ್ರಮುಖರು ಸ್ಮಶಾನದಲ್ಲಿ ಪೂಜಾ ವಿಧಿ ವಿಧಾನದ ಮೂಲಕ ಶಿಲುಬೆಗೆ ನಮನ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Chikkamagaluru: ಮೂರು ದಿನದ ಬಾಣಂತಿ ಮೃತ್ಯು; ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಆರೋಪ
Kottigehara: ನಿರ್ದೇಶಕ ಉಪೇಂದ್ರ ಅವರ ‘ಯುಐ’ ಚಿತ್ರದಲ್ಲಿ ಖಳನಟನಾಗಿ ನಟಿಸಿದ ಬಣಕಲ್ ನಿವಾಸಿ
Save Life: ಚಾರ್ಮಾಡಿ ಘಾಟ್ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಯತ್ನ; ಜೀವ ರಕ್ಷಿಸಿದ ಪೊಲೀಸರು
Elephant: ಕಾಫಿನಾಡಿನಲ್ಲಿ ಕಾಡಾನೆ ನೈಟ್ ರೌಂಡ್ಸ್… ಇದು ಮುಗಿಯದ ಗೋಳು ಎಂದ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Belagavi: ಮಹಿಳೆಯರ ಸಬಲರಾಗಿಸುವ ಗೃಹಲಕ್ಷ್ಮಿ ಯೋಜನೆ ನಿಲ್ಲಿಸುವ ಮಾತೇ ಇಲ್ಲ: ಸಿದ್ದರಾಮಯ್ಯ
Noida: ಟಾಯ್ಲೆಟಲ್ಲಿ ರಹಸ್ಯ ಕ್ಯಾಮರಾ ಇಟ್ಟಿದ್ದ ಶಾಲಾ ನಿರ್ದೇಶಕ… ಪತ್ತೆ ಹಚ್ಚಿದ ಶಿಕ್ಷಕಿ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.