ಕೋವಿಡ್ 19 ಸೊಂಕು: ರಂಭಾಪುರಿ ಶ್ರೀ ಆಸ್ಪತ್ರೆಗೆ ದಾಖಲು
Team Udayavani, Sep 1, 2020, 10:53 PM IST
ಚಿಕ್ಕಮಗಳೂರು: ಬಾಳೆಹೊನ್ನೂರು ರಂಭಾಪುರಿ ವೀರಸೋಮೆಶ್ವರ ಶ್ರೀಗಳಿಗೆ ಕೋವಿಡ್ 10 ಸೋಂಕು ಪಾಸಿಟಿವ್ ಪತ್ತೆಯಾಗಿದೆ.
ಶ್ರೀಗಳಿಗೆ ಸೋಮವಾರ ಸಣ್ಣ ಪ್ರಮಾಣದಲ್ಲಿ ಜ್ವರ ಕಾಣಿಸಿಕೊಂಡಿತ್ತು.
ಈ ಕಾರಣದಿಂದ ಶ್ರೀಗಳು ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಗೆ ಒಳಪಟ್ಟಿದ್ದರು.
ಈ ವೇಳೆ ಶ್ರೀಗಳ ಮಾದರಿ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ.
ಇದೀಗ ಶ್ರೀಗಳಿಗೆ ವಿಶ್ರಾಂತಿ ಪಡೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ.
ಈ ಹಿನ್ನಲೆಯಲ್ಲಿ ಇಂದು ಬೆಂಗಳೂರಿಗೆ ತೆರಳಿರುವ ರಂಭಾಪುರಿ ಶ್ರೀಗಳು ಅಲ್ಲಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಮತ್ತು ವಿಶ್ರಾಂತಿಯನ್ನು ಪಡೆದುಕೊಳ್ಳುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಕಾಫಿ ಎಸ್ಟೇಟ್ ನಲ್ಲಿ ಕಾಡುಕೋಣ ದಾಳಿ: ಅಸ್ಸಾಂ ಮೂಲದ ಕಾರ್ಮಿಕ ಮಹಿಳೆ ಮೃ*ತ್ಯು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Kadur; ತಾಲೂಕು ವೈದ್ಯಾಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್ ಮುಕ್ತವಾಯಿತೇ?
MUST WATCH
ಹೊಸ ಸೇರ್ಪಡೆ
Manipal: ಇಲ್ಲಿ ನಿರಾಳವಾಗಿ ನಡೆಯಲೂ ಭಯ!; ಪಾತ್‌ನಲ್ಲಿ ತರಗೆಲೆ, ಗಿಡಗಂಟಿ, ಪೊದರಿನ ಆತಂಕ
Canada Court:ಹರ್ದೀಪ್ ನಿಜ್ಜರ್ ಹ*ತ್ಯೆ ಪ್ರಕರಣ: ನಾಲ್ವರು ಭಾರತೀಯರಿಗೆ ಜಾಮೀನು ಮಂಜೂರು
Belman: ಅಣೆಕಟ್ಟಿನ ಹಲಗೆ ಅಳವಡಿಕೆ; ತುಂಬಿದ ಶಾಂಭವಿ ನದಿ
Movies: ಒಂದೇ ವಾರ ಮೂರು ದೊಡ್ಡ ಸಿನಿಮಾಗಳು ರಿಲೀಸ್; ಬಾಕ್ಸಾಫೀಸ್ ಶೇಕ್ ಗ್ಯಾರೆಂಟಿ
Karkala: ಪಾಳು ಬಿದ್ದ ಸರಕಾರಿ ಕಟ್ಟಡಗಳು; ಲಕ್ಷಾಂತರ ಅನುದಾನ ವ್ಯರ್ಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.