ಚಿಕ್ಕಮಗಳೂರಿನಲ್ಲಿ ಕೋವಿಡ್ ಗೆ ಮತ್ತೊಂದು ಬಲಿ: ಮೃತರ ಸಂಖ್ಯೆ 11ಕ್ಕೆ ಏರಿಕೆ
Team Udayavani, Jul 22, 2020, 1:02 PM IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕೋವಿಡ್ ನಿಂದ ಮೃತಪಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು. ಕಳೆದ ರಾತ್ರಿ ಈ ವೈರಾಣು 70 ವರ್ಷ ವಯಸ್ಸಿನ ವೃದ್ಧರೊಬ್ಬರನ್ನು ಬಲಿ ಪಡೆದಿದೆ,
ನಗರದ ಮಾರ್ಕೆಟ್ ರಸ್ತೆಯ ವ್ಯಕ್ತಿ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರಿಂದ ಭಾನುವಾರ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು. ಸೋಮವಾರ ವರದಿಯು ಬಂದಿದ್ದು ಅದರಲ್ಲಿ ವೈರಸ್ ತಾಗಿರುವುದು ದೃಢವಾಗಿದೆ.
ಕೂಡಲೇ ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ರಾತ್ರಿ ಉಸಿರಾಟದ ತೊಂದರೆ ತೀವ್ರವಾಗಿ ಆಗಿ ಮೃತಪಟ್ಟರು ಎಂದು ಆರೋಗ್ಯ ಇಲಾಖೆಯ ಖಚಿತ ಮೂಲಗಳು ಸ್ಪಷ್ಟಪಡಿಸಿವೆ.
ಇದರೊಂದಿಗೆ ಕಾಫಿನಾಡಿನಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ
Chikkamagaluru: ರಾಜ್ಯ ಹೆದ್ದಾರಿ ರಸ್ತೆಯಲ್ಲಿ ರೌಂಡ್ಸ್ ಹಾಕಿದ ಒಂಟಿಸಲಗ
CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್
ನೇತ್ರಾವತಿ ನದಿಯಲ್ಲಿ ಗೋಮಾಂಸ ಪತ್ತೆ ಮತಾಂಧತೆ ತೋರಿಸುತ್ತದೆ: ಸಿ.ಟಿ. ರವಿ ಕಿಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.