ಚಿಕ್ಕಮಗಳೂರು : ನಿಯಮ ಉಲ್ಲಂಘಿಸಿ ಅಂತ್ಯಸಂಸ್ಕಾರಕ್ಕೆ ಹೋದವರಿಗೆ ಕೋವಿಡ್ ದೃಢ


Team Udayavani, May 16, 2021, 2:21 PM IST

covid effect at chikkamagalore

ಚಿಕ್ಕಮಗಳೂರು : ಎಲ್ಲೆಡೆ ಕೋವಿಡ್ ತನ್ನ ಅಟ್ಟಹಾಸ ಬೀರುತ್ತಿದ್ದು ಹಳ್ಳಿಗಳಲ್ಲಿಯೂ ಕೂಡಾ  ಕೋವಿಡ್ ಆರ್ಭಟ ಹೆಚ್ಚಾಗಿದೆ. ಹೀಗಿರುವಾಗ ಸರ್ಕಾರದ ಆದೇಶವಿದ್ದರೂ  ನಿಯಮ ಮೀರಿ ಅಂತ್ಯಸಂಸ್ಕಾರಕ್ಕೆ ತೆರಳುವ ಮೂಲಕ ಎಡವಟ್ಟು ಮಾಡಿಕೊಂಡ  ಜನರಲ್ಲಿ ಕೋವಿಡ್ ದೃಢಪಟ್ಟ ಘಟನೆ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆಯ  ಕೋಡಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು  ಸಾವಿನ ಮನೆಗೆ ಹೋದವರಲ್ಲಿ ಕೋವಿಡ್  ದೃಢ ವಾಗಿದೆ. ಅಂತ್ಯಸಂಸ್ಕಾರಕ್ಕೆ ತೆರಳಿದ್ದ 30 ಜನರಲ್ಲಿ ಮೊನ್ನೆ 22 ಜನರಲ್ಲಿ ಕೋವಿಡ್  ಸೋಂಕು ಕಾಣಿಸಿಕೊಂಡಿದ್ದು, ಇದೀಗ 22 ಜನರ ಪ್ರಾರ್ಥಮಿಕ ಸಂಪರ್ಕದಲ್ಲಿದ್ದ 29 ಮಂದಿಗೂ ಕೋವಿಡ್ ಪಾಸಿಟಿವ್ ಕಂಡುಬಂದಿದೆ.

ಇದನ್ನೂ ಓದಿ:ಫೇಸ್ ಬುಕ್ ಸ್ನೇಹಿತನಿಂದ ಹೀನ ಕೃತ್ಯ : ಮಹಿಳೆ ಮೇಲೆ 25 ಕಾಮುಕರಿಂದ ಅತ್ಯಾಚಾರ

ಒಂದೇ ಗ್ರಾಮದ 51 ಜನರಲ್ಲಿ ಕೋವಿಡ್ ಕಂಡುಬಂದಿದ್ದು, ಕೋವಿಡ್  ರೂಲ್ಸ್ ಬ್ರೇಕ್ ಮಾಡಿದ್ದರಿಂದಲೇ ಸೋಂಕು ದೃಢ ಪಟ್ಟಿದೆ ಎನ್ನಲಾಗಿದೆ.

ನಾಲ್ಕು ದಿನದ ಹಿಂದೆ ಗ್ರಾಮದ ಓರ್ವ ವ್ಯಕ್ತಿ ಸಾನವಪ್ಪಿದ್ದು ಅಂತ್ಯಸಂಸ್ಕಾರದಲ್ಲಿ 30 ಜನರು ಭಾಗಿಯಾಗಿದ್ದರು. ಸಾವನಪ್ಪಿದ್ದ ವ್ಯಕ್ತಿ ಕೋವಿಡ್ ವರದಿ ಬಂದಿರಲಿಲ್ಲ. ಆದರೆ ಅಂತ್ಯಸಂಸ್ಕಾರದ ಬಳಿಕ ಸಾವನಪ್ಪಿದ್ದ ವ್ಯಕ್ತಿಯ ಕೋವಿಡ್  ವರದಿಯಲ್ಲಿ ಸೋಂಕು ಇರುವುದು ದೃಢವಾಗಿದೆ.

 

ಟಾಪ್ ನ್ಯೂಸ್

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kottigehara-Bill

Kottigehara: 35 ವರ್ಷಗಳ ಹಿಂದೆ ಸೇವಿಸಿದ್ದ ಊಟದ ಬಿಲ್‌ ಪಾವತಿ!

13-kudremukh-1

Kudremukh-ಎಸ್.ಕೆ.ಬಾರ್ಡರ್ ರಾಜ್ಯ ಹೆದ್ದಾರಿ; ಗುಂಡಿಗಳ ರಸ್ತೆ

1-ckm

Chikkamagaluru: ಕಿರುಕುಳ, ಮಹಿಳೆ ಬ್ಲ್ಯಾಕ್‌ಮೇಲ್‌ಗೆ ಬೇಸತ್ತು ಸರ್ವೇ ಸಿಬಂದಿ ಆತ್ಮಹತ್ಯೆ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

Sringeri ವಿಧುಶೇಖರ ಶ್ರೀಗಳ 40 ದಿನಗಳ ಯಾತ್ರೆ ಸಂಪನ್ನ

12

Mudigere: ನೇಣು ಬಿಗಿದುಕೊಂಡು‌ ಆತ್ಮಹ*ತ್ಯೆಗೆ ಶರಣಾದ ಸರ್ವೇ ಅಧಿಕಾರಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.