![Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು](https://www.udayavani.com/wp-content/uploads/2025/02/BASSI-415x234.jpg)
![Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು](https://www.udayavani.com/wp-content/uploads/2025/02/BASSI-415x234.jpg)
Team Udayavani, Mar 31, 2021, 5:36 PM IST
ಚಿಕ್ಕಮಗಳೂರು : ನಗರದ ಬಸವನಹಳ್ಳಿ ಬಾಲಕಿಯರ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಗೆ ಕೋವಿಡ್ ದೃಢ ಪಟ್ಟಿದ್ದು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಿದೆ.
ಕೋವಿಡ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೋಂಕು ಪರೀಕ್ಷೆ ನಡೆಸಲಾಗಿದೆ. 8 ರಿಂದ 10ನೇ ತರಗತಿ ವಿದ್ಯಾರ್ಥಿಗಳು ಸೇರಿ ಒಟ್ಟು 400 ವಿದ್ಯಾರ್ಥಿಗಳಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದೆ.
ಇನ್ನು ಪ್ರೌಢ ಶಾಲೆ ಆವರಣದಲ್ಲೇ ಪದವಿ ಪೂರ್ವ ಕಾಲೇಜ್ ಕೂಡ ಇದ್ದು ಮುಂಜಾಗ್ರತಾ ಕ್ರಮವನ್ನು ವಹಿಸಲಾಗಿದೆ.
11 ವರ್ಷದಿಂದ ವಿಶ್ವಗುರು ನೋಡಿದ್ದೇವೆ, ಅವರನ್ನು ಕೆಳಗಿಳಿಸಿ: ಬಿಜೆಪಿಗೆ ಸಂತೋಷ್ ಲಾಡ್ ಟಾಂಗ್
ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆ: ಮೇ 30 ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಕೆ
Davanagere: 115 ರೂ. ಕೇಳಿದ್ದಕ್ಕೆ ಬೇಕರಿ ಮಾಲೀಕನಿಗೆ ಚಾಕುವಿನಿಂದ ಇರಿದ ವ್ಯಕ್ತಿ
Kalaburagi: ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್ ಸಿಂಗ್
Belagavi: ಮುಂದಿನ ಅವಧಿಗೂ ಸಿದ್ದರಾಮಯ್ಯ ಸಿಎಂ ಆದರೆ ತಪ್ಪೇನಿದೆ… ಸಚಿವ ಶಿವಾನಂದ ಪಾಟೀಲ
Katapadi: ಮುಕ್ಕಾಲು ಎಕರೆಯಲ್ಲಿ 8 ಟನ್ ಸೌತೆ, ಅಂಗಳದಿಂದಲೇ ಮಾರಾಟ!
Shows cancelled: ಸ್ತ್ರೀ ವಿರೋಧಿ ಹೇಳಿಕೆ… ಹಾಸ್ಯಗಾರ ಬಸ್ಸಿ ಕಾರ್ಯಕ್ರಮ ರದ್ದು
Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್ ಪತ್ರಿಕೆ
Mangaluru: ನದಿ-ಕಡಲು ಸಂಗಮದ ಸನಿಹದಲ್ಲೇ ಪ್ರವಾಸಿ ಸೇತುವೆ!
ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ
You seem to have an Ad Blocker on.
To continue reading, please turn it off or whitelist Udayavani.