ಮತ್ತೆ ಮೂರು ಮಂದಿಗೆ ಕೋವಿಡ್
Team Udayavani, Jul 12, 2020, 2:38 PM IST
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಶನಿವಾರ ಮೂರು ಕೋವಿಡ್ ಸೋಂಕು ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. ಚಿಕ್ಕಮಗಳೂರು ನಗರದಲ್ಲಿ ಎರಡು ಹಾಗೂ ಕಡೂರು ತಾಲೂಕಿನಲ್ಲಿ ಒಂದು ಪಾಸಿಟಿವ್ ಪ್ರಕರಣ ದೃಢಪಟ್ಟಿದೆ.
ಇತ್ತೀಚೆಗೆ ಬೆಂಗಳೂರಿನಿಂದ ಹಿಂದುರುಗಿದ್ದ ನಗರದ ಮಾರ್ಕೆಟ್ ರಸ್ತೆಯ ನಿವಾಸಯೊಬ್ಬರಲ್ಲಿ ಸೋಂಕು ದೃಢಪಟ್ಟಿದೆ ಹಾಗೂ ಅದೇ ಬಡಾವಣೆಯಲ್ಲಿರುವ ವ್ಯಕ್ತಿಯಲ್ಲಿ ಸೋಂಕಿನ ಯಾವುದೇ ಲಕ್ಷಣಗಳಿಲ್ಲದಿದ್ದರೂ ಕೋವಿಡ್ ಸೋಂಕಿರುವುದು ಪ್ರಯೋಗಾಲಯದ ವರದಿಯಿಂದ ದೃಢವಾಗಿದೆ.
ಮತ್ತೂಂದು ಪ್ರಕರಣ ಕಡೂರು ತಾಲೂಕಿನ ಮತ್ತಿಗಟ್ಟೆ ಗ್ರಾಮದ ವ್ಯಕ್ತಿಯಲ್ಲಿ ಕಂಡು ಬಂದಿದೆ. ಈ ವ್ಯಕ್ತಿಯಲ್ಲಿ ಸೋಂಕಿನ ಲಕ್ಷಣಗಳಿಲ್ಲದಿದ್ದರೂ ಪ್ರಯೋಗಾಲಯದ ವರದಿಯಲ್ಲಿ ಸೋಂಕಿರುವುದು ದೃಢಪಟ್ಟಿದೆ. ಸೋಂಕಿತರನ್ನು ನಗರದ ಕೋವಿಡ್ -19 ಚಿಕಿತ್ಸಾ ಘಟಕದಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶನಿವಾರ ವರದಿಯಾಗಿರುವ ಮೂರು ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 63 ಸಕ್ರಿಯ ಪ್ರಕರಣಗಳಿದ್ದು, ಇಂದು ಇಬ್ಬರು ಸೋಂಕಿನಿಂದ ಗುಣಮುಖರಾಗಿದ್ದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxal Surrender: ಮುಂಡಗಾರು ಲತಾ ಸೇರಿ 6 ನಕ್ಸಲರು ನಾಳೆ ಶರಣಾಗತಿ?
Dispute: ಚಿಕ್ಕಮಗಳೂರಲ್ಲಿ ತಾರಕಕ್ಕೇರಿದ ದರ್ಗಾ ವಿವಾದ: ಬಿಗು ಪರಿಸ್ಥಿತಿ
Kottigehara: ಮೇಯಲು ಬಿಟ್ಟ ಹಸುವಿನ ಮೇಲೆ ಹುಲಿ ದಾಳಿ… ಅನಾಥವಾದ ಕರು
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Chikkamagaluru: ತಾಯಿ ಮನೆಗೆ ಬರಲಿಲ್ಲ ಎಂದು ಮಾವನ ಮೇಲೆ ಮಚ್ಚು ಬೀಸಿದ ಅಳಿಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್ನಲ್ಲಿ 7.1 ತೀವ್ರತೆ ಭೂಕಂಪ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.