ನಮ್ಮದು ವಿರೋಚಿತ ಹೋರಾಟ, ಅಸಹಾಯಕತೆ ಶರಣಾಗತಿಯಲ್ಲ: ಸಿ.ಟಿ.ರವಿ
Team Udayavani, Feb 11, 2020, 8:32 PM IST
ಚಿಕ್ಕಮಗಳೂರು: “ದೆಹಲಿ ಚುನಾವಣೆ ಫಲಿತಾಂಶ ಏನೇ ಇರಲಿ ಜನಾಭಿಪ್ರಾಯವನ್ನು ನಾವು ಸ್ವಾಗತಿಸುತ್ತೇವೆ’ ಎಂದು ಸಚಿವ ಸಿ.ಟಿ.ರವಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ಅನೇಕ ಸೋಲು-ಗೆಲುವನ್ನು ಕಂಡಿದೆ. ಅದು ಸ್ವಾಭಾವಿಕ. ಜನ ಒಂದೊಂದು ಚುನಾವಣೆಗೆ ಒಂದೊಂದು ರೀತಿ ಫಲಿತಾಂಶ ನೀಡುತ್ತಾರೆ. ಈ ಚುನಾವಣೆಯಲ್ಲಿ ಸ್ಥಳೀಯ ನಾಯಕತ್ವದ ಮಹತ್ವ ಅರಿವಾಗಿದೆ. ನಮ್ಮದು ವಿರೋಚಿತ ಹೋರಾಟ, ಅಸಹಾಯಕತೆ ಶರಣಾಗತಿಯಲ್ಲ. ದೆಹಲಿ ಚುನಾವಣೆಯಲ್ಲಿ ಪಕ್ಷ ಕಡಿಮೆ ಫಲಿತಾಂಶ ಪಡೆದುಕೊಳ್ಳಲು ಕಾರಣವೇನು ಎಂಬುದನ್ನು ಪಕ್ಷದ ವೇದಿಕೆಯಲ್ಲಿ ಚರ್ಚಿಸಲಾಗುವುದು ಎಂದರು.
ಮಾತೃಭಾಷೆಯಲ್ಲಿ ಶಿಕ್ಷಣ ಸಿಗಬೇಕು ಎಂಬ ಸರೋಜಿನಿ ಮಹರ್ಷಿ ವರದಿಯಲ್ಲಿದೆ. ಆದರೆ, ಮಕ್ಕಳು ಯಾವ ಭಾಷೆಯಲ್ಲಿ ಶಿಕ್ಷಣ ಪಡೆಯಬೇಕೆಂಬುದು ಪೋಷಕರಿಗೆ ಬಿಟ್ಟಿದ್ದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದ್ದರಿಂದ ಸಾಹಿತಿಗಳು, ಚಿಂತಕರು, ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸಭೆ ಕರೆದು ತೀರ್ಪಿನ ಬಗ್ಗೆ ಮೇಲ್ಮನವಿ ಸಲ್ಲಿಸುವುದೋ ಅಥವಾ ಭಾಷೆ ಮೇಲಾಗುತ್ತಿರುವ ವ್ಯತಿರಿಕ್ತ ಪರಿಣಾಮದ ಬಗ್ಗೆ ಕ್ರಮ ಕೈಗೊಳ್ಳುವುದೋ ಎಂಬುದರ ಕುರಿತು ಸದ್ಯದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thane; ಕ್ರಿಮಿನಲ್ ಕೇಸ್ ನ ಮುಖ್ಯ ಸಾಕ್ಷಿ, ಉದ್ಯಮಿಯನ್ನು ಗುಂಡಿಕ್ಕಿ ಹತ್ಯೆ
Road Mishap: ಎಚ್ಚರ! ಬೆಂಗ್ಳೂರಲ್ಲಿದೆ 64 ಆಕ್ಸಿಡೆಂಟ್ ಡೇಂಜರ್ ಸ್ಪಾಟ್
Brijesh Chowta: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಕ್ಯಾ. ಬ್ರಿಜೇಶ್ ಚೌಟ
Royal Movie; ಜ.24ರಿಂದ ʼರಾಯಲ್ʼ; ಟ್ರೇಲರ್ ರಿಲೀಸ್‌ಗೆ ತಂಡ ರೆಡಿ
Udupi: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಆರೋಪಿ ಬಂಧನ: 3.25 ಲಕ್ಷ ಮೌಲ್ಯದ MDMA, ಚರಸ್ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.