ಲಿಂಗಾಯತರ ವಿರುದ್ದ ಸಿ.ಟಿ.ರವಿ ಹೇಳಿಕೆ ಪೋಸ್ಟ್ ಪ್ರಕರಣ: ಮೂವರ ವಿರುದ್ದ ಎಫ್.ಐ.ಆರ್
Team Udayavani, Apr 4, 2023, 5:36 PM IST
ಚಿಕ್ಕಮಗಳೂರು: ಲಿಂಗಾಯತ ಸಮುದಾಯದ ವಿರುದ್ದ ಬಿಜೆಪಿ ನಾಯಕ ಸಿ.ಟಿ.ರವಿ ಹೇಳಿಕೆ ಪೋಸ್ಟ್ ಪ್ರಕರಣದಲ್ಲಿ ಮೂವರ ವಿರುದ್ದ ಎಫ್.ಐ.ಆರ್ ದಾಖಲು ಮಾಡಲಾಗಿದೆ.
ದಾವಣಗೆರೆಯ ಹರೀಶ್, ಗುರುಪಾಟೀಲ್, ತುಮಕೂರಿನ ಸುವರ್ಣಗಿರಿ ವಿರುದ್ದ ನಗರದ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
ಇದನ್ನೂ ಓದಿ:ಮಹಾರಾಷ್ಟ್ರದ ಪತ್ರಾ ಚಾಲ್ ಹಗರಣ: ಗೋವಾದಲ್ಲಿ 31.50 ಕೋಟಿ ಮೌಲ್ಯದ ಆಸ್ತಿ ವಶ
ಲಿಂಗಾಯಿತ ಮತಗಳು ಪ್ರಾಮುಖ್ಯತೆ ಅಲ್ಲ ಎನ್ನುವ ಎಂದು ಸಿ.ಟಿ.ರವಿ ಅವರನ್ನು ಉಲ್ಲೇಖಿಸಿದ್ದ ಪೋಸ್ಟ್ ವೈರಲ್ ಆಗಿತ್ತು. ರಾಜ್ಯ ರಾಜಕಾರಣದಲ್ಲಿ ಇದು ಸಾಕಷ್ಟು ಸಂಚಲನ ಉಂಟು ಮಾಡಿತ್ತು. ತನಿಖೆ ನಡೆಸುವಂತೆ ಎಸ್ಪಿಗೆ ದೂರು ನೀಡಲಾಗಿತ್ತು. ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮರಡಪ್ಪ ದೂರಿನಡಿಯಲ್ಲಿ ಎಫ್.ಐ.ಆರ್ ದಾಖಲಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
Bengaluru: ಕೇಂದ್ರದ ತೆರಿಗೆ ಅನ್ಯಾಯ ಮಧ್ಯೆಯೂ ಅಭಿವೃದ್ಧಿ: ಸಿಎಂ
MUST WATCH
ಹೊಸ ಸೇರ್ಪಡೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
Shivaji Satam: ಕ್ಯಾಷಿಯರ್ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.