ಕಾಫಿನಾಡಲ್ಲಿ ದತ್ತಜಯಂತಿ ಸಂಭ್ರಮ; ನಗರದೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್
Team Udayavani, Dec 6, 2022, 11:55 AM IST
ಚಿಕ್ಕಮಗಳೂರು: ಕಾಫಿನಾಡಲ್ಲಿ ದತ್ತಜಯಂತಿ ಸಂಭ್ರಮ ಹಿನ್ನೆಲೆ ನಗರ ಹಾಗೂ ದತ್ತಪೀಠದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಆಯೋಜಿಸಲಾಗಿದ್ದು, ನಗರದಲ್ಲಿ ಬೃಹತ್ ಸಂಕೀರ್ತನಾ ಯಾತ್ರೆ ಆರಂಭವಾಗಿದೆ.
ನಗರದ ಬೋಳರಾಮೇಶ್ವರ ದೇವಸ್ಥಾನದಿಂದ 5 ಸಾವಿರಕ್ಕೂ ಅಧಿಕ ಮಹಿಳೆಯರಿಂದ ಆರಂಭವಾದ ಯಾತ್ರೆ ಐ.ಜಿ. ರಸ್ತೆ ಮೂಲಕ ಕಾಮಧೇನು ಗಣಪತಿ ದೇವಸ್ಥಾನದವರೆಗೆ ಮೆರವಣಿಗೆ ಮೂಲಕ ತೆರಳುವರು.
ಕೇಸರಿ ಸೀರೆಯುಟ್ಟು ಮೆರವಣಿಗೆ ಹೊರಟ ಮಹಿಳೆಯರು ಬಳಿಕ ದತ್ತಪೀಠಕ್ಕೆ ತೆರಳಿ, ಹೋಮ-ಹವನ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.