ದತ್ತಪೀಠ: ಸರ್ಕಾರದಿಂದ ಹಿಂದೂಗಳಿಗೆ ಅನ್ಯಾಯ:ಸಿ.ಟಿ.ರವಿ
Team Udayavani, Apr 10, 2018, 6:10 AM IST
ಚಿಕ್ಕಮಗಳೂರು: ಚುನಾವಣಾ ಸಂದರ್ಭದಲ್ಲಿ ದತ್ತಪೀಠ ವಿವಾದ ಕುರಿತು ನ್ಯಾ| ನಾಗಮೋಹನ್ ದಾಸ್ ಸಮಿತಿ ವರದಿಯನ್ನು ಸು.ಕೋರ್ಟ್‌ಗೆ ಸಲ್ಲಿಸಿ ರಾಜ್ಯ ಸರಕಾರ ಹಿಂದೂಗಳಿಗೆ ಅನ್ಯಾಯ ಮಾಡಿದೆ. ಈ ಬಗ್ಗೆ ನ್ಯಾಯಾಲಯ ಹಾಗೂ ಜನತಾ ನ್ಯಾಯಾಲಯದ ಮುಂದೆ ಹೋಗಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಸಂಬಂಧ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ವತಿಯಿಂದ ದೂರು ನೀಡಲಾಗುವುದು ಎಂದರು.
ಶಾಖಾದ್ರಿಯವರು ನ್ಯಾಯಾಲಯದಲ್ಲಿ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯಿಂದ ತಪ್ಪಿಸಿಕೊಳ್ಳಲು ರಾಜ್ಯ ಸರಕಾರ ನ್ಯಾ| ನಾಗಮೋಹನ್ ದಾಸ್ ಸಮಿತಿ ರಚನೆ ಮಾಡಿ ಏಕಪಕ್ಷೀಯವಾಗಿ ವರದಿ ಪಡೆದು ನ್ಯಾಯಾಲಯಕ್ಕೆ ಸಲ್ಲಿಸಿದೆ ಎಂದು ಆರೋಪಿಸಿದರು.
ನಾಗೇನಹಳ್ಳಿಯಲ್ಲಿ ಬಾಬಾಬುಡನ್ ಸ್ವಾಮಿ ದರ್ಗಾ ಇದೆ. ದತ್ತಪೀಠ ಬೇರೆ, ದರ್ಗಾ ಬೇರೆ ಎಂದು ಸರಕಾರಿ ದಾಖಲೆಗಳು ದೃಢಪಡಿಸುತ್ತವೆ. ಈ ವಾಸ್ತವಿಕತೆಯನ್ನು ಮರೆ ಮಾಚಿ, ದತ್ತಪೀಠದ ಆಸ್ತಿ ದುರುಪಯೋಗ ಮಾಡಿಕೊಂಡಿರುವ ಶಾಖಾದ್ರಿಗಳಿಗೆ ದತ್ತಪೀಠದ ಆಡಳಿತ ವಹಿಸುವ ಹುನ್ನಾರ ನಡೆದಿದೆ. ನ್ಯಾಯದ ಪರಾಮರ್ಶೆಯಾಗಬೇಕು. ಈ ಬಗ್ಗೆ ಚರ್ಚೆ ನಡೆದು ಸತ್ಯಾಂಶ ಹೊರಗೆ ತರಬೇಕೆಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
Sandur: ಭರ್ಜರಿ ಗೆಲುವಿನೊಂದಿಗೆ ವಿಧಾನಸಭೆಗೆ ಎಂಟ್ರಿಕೊಟ್ಟ ಕಾಂಗ್ರೆಸ್ ನ ಅನ್ನಪೂರ್ಣ
MUST WATCH
ಹೊಸ ಸೇರ್ಪಡೆ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.