ಮಾವನ ಅಂತ್ಯ ಸಂಸ್ಕಾರಕ್ಕೆ ಬಂದಿದ್ದ ಅಳಿಯ ಸಾವು
Team Udayavani, Oct 1, 2019, 9:53 AM IST
ಚಿಕ್ಕಮಗಳೂರು: ಮಾವನ ಅಂತ್ಯ ಸಂಸ್ಕಾರಕ್ಕೆ ಬಂದಿದ್ದ ಅಳಿಯ ಅಂತ್ಯ ಸಂಸ್ಕಾರ ಮುಗಿಸಿ ಬಸ್ಸಿಗೆ ಕಾಯುತ್ತಿದ್ದ ವೇಳೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ಹುಣಸೇಹಳ್ಳಿಯಲ್ಲಿ ನಡೆದಿದೆ.
ಸುರೇಶ್ (47) ಘಟನೆಯಲ್ಲಿ ಮೃತಪಟ್ಟ ದುರ್ದೈವಿ.
ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್ಗೆ ಮಿಶ್ರ ಪ್ರತಿಕ್ರಿಯೆ
CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ
Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ
ಹಿಂದೂ ಮುಖಂಡರು ಮಂದಿರ-ಮಸೀದಿ ವಿವಾದ ಕೆದಕುವುದನ್ನು ನಿಲ್ಲಿಸಬೇಕು: ಮೋಹನ್ ಭಾಗ್ವತ್
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Kaup town: ಟ್ರಾಫಿಕ್ ಒತ್ತಡ, ಪಾರ್ಕಿಂಗ್ ಕಿರಿಕಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.